Migrant workers

ಬೆಂಗಳೂರಿನಿಂದ ವಲಸೆ ಕಾರ್ಮಿಕರನ್ನು ಹೊತ್ತೊಯ್ದ ಶ್ರಮಿಕ್ ವಿಶೇಷ ರೈಲು
ಬೆಂಗಳೂರಿನಲ್ಲಿರುವ ಬಿಹಾರ, ಒಡಿಶಾ ಮತ್ತು ಜಾರ್ಖಂಡ್‌ನ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸಲು ರೈಲ್ವೆ ವಿಭಾಗವು ಭಾನುವಾರ ನಾಲ್ಕು ವಿಶೇಷ ರೈಲುಗಳನ್ನು ತ್ವರಿತವಾಗಿ ಸಂಚಾರ ಆರಂಭಿಸಿದೆ.

ಎಲ್ಲಾ ನಿರ್ಗತಿಕ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಸೋನಿಯಾ ಗಾಂಧಿ
ದೇಶದ ವಿವಿಧ ರಾಜ್ಯಗಳಿಂದ ತಮ್ಮ ತಮ್ಮ ಊರುಗಳಿಗೆ ಹೋಗಲು ಕಷ್ಟಪಡುತ್ತಿರುವ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸುವುದಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಕಟಿಸಿದ್ದಾರೆ.

ವಲಸೆ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ: ಕುಮಾರಸ್ವಾಮಿ
ವಲಸೆ ಕಾರ್ಮಿಕರು ಊರಿಗೆ ಹೋಗಲು ಅವಕಾಶ ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಜನರು ಭಾರಿ ಪ್ರಮಾಣದಲ್ಲಿ ಗುಂಪುಗೂಡುವಂತೆ ಮಾಡಿದೆ. ಈ ಮೂಲಕ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಲಾಕ್ ಡೌನ್ ನಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ಮಾತ್ರ ಅಂತರ್-ರಾಜ್ಯ ಸಂಚಾರಕ್ಕೆ ಅವಕಾಶ:ಕೇಂದ್ರ ಸ್ಪಷ್ಟನೆ
ಲಾಕ್ ಡೌನ್ ನಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಿಗಳು ಮತ್ತು ಪ್ರವಾಸಿಗರನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಬಸ್ ಮತ್ತು ರೈಲುಗಳ ಮೂಲಕ ಹೊತ್ತೊಯ್ಯಲು ಮಾತ್ರ ಅನುಮತಿ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ.

ಕಾರ್ಮಿಕರನ್ನು ಕರೆದೊಯ್ಯಲು ಸೋಮವಾರ ಮತ್ತೆ 500 ಕೆಎಸ್ಆರ್ ಟಿಸಿ ಬಸ್ ಗಳು ಸಜ್ಜು
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇರುವ ವಲಸೆ ಕಾರ್ಮಿಕರು ಮತ್ತು ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ತಲುಪಿಸಲು ಭಾನುವಾರ 500 ಕೆಎಸ್ ಆರ್ ಟಿಸಿ ಬಸ್ ಗಳು ಸಂಚರಿಸಿದ್ದು, ಸೋಮವಾರ ಮತ್ತೆ 500 ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ವಲಸೆ ಕಾರ್ಮಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕಾಂಗ್ರೆಸ್ ನಿಂದ 1 ಕೋಟಿ ರೂ ದೇಣಿಗೆ
ಕೊರೊನಾ ಲಾಕ್‌ಡೌನ್ ಸಡಿಲಗೊಂಡ ಪರಿಣಾಮ ತಮ್ಮ ಊರುಗಳಿಗೆ ತೆರಳಲು ಮುಂದಾಗಿದ್ದ ಕಾರ್ಮಿಕರು ಬಸ್ ಪ್ರಯಾಣ ದರದ ಹೆಚ್ಚಳದಿಂದಾಗಿ ಕಂಗಾಲಾಗಿದ್ದರು.

ಡಿಕೆಶಿ ಆಗ್ರಹಕ್ಕೆ ಎಚ್ಚೆತ್ತ ಸರ್ಕಾರ: ವಲಸೆ ಕಾರ್ಮಿಕರಿಗೆ 3 ದಿನ ಉಚಿತ ಕೆಎಸ್‌ಆರ್‌ಟಿಸಿ ಬಸ್ ಸೇವೆ
ವಲಸೆ ಕಾರ್ಮಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ ಎಂದು ವಿಪಕ್ಷಗಳು ಹಾರಿಹಾಯ್ದಿದ್ದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇದೀಗ ವಲಸೆ ಕಾರ್ಮಿಕರಿಗಾಗಿ ಉಚಿತವಾಗಿ 3 ದಿನಗಳ ಕಾಲ ಕೆಎಸ್ಆರ್ಟಿಸಿ ಬಸ್ ಓಡಿಸಲು ಅವಕಾಶ ಮಾಡಿಕೊಟ್ಟಿದೆ.

ಕಾರ್ಮಿಕರ ಕಳುಹಿಸುವ ಕುರಿತು ಒಡಿಶಾ ಸಿಎಂ ಜೊತೆ ಯಡಿಯೂರಪ್ಪ ಸಭೆ
ರಾಜ್ಯದಲ್ಲಿ ನೆಲೆಸಿರುವ ಒಡಿಶಾ ಕಾರ್ಮಿಕರನ್ನು ವಾಪಸ್ ಅವರ ರಾಜ್ಯಕ್ಕೆ ಕಳುಹಿಸುವ ಸಂಬಂಧ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಲಾಕ್'ಡೌನ್ ಸಂದರ್ಭದಲ್ಲಿ ಅವರಿಗೆ ಅಗತ್ಯವಾದ ಎಲ್ಲಾ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ತಿಳಿಸಿದ್ದಾರೆ.

ಸಿಮೆಂಟ್ ಮಿಕ್ಸಿಂಗ್ ಟ್ರಕ್ ಒಳಗೆ ಅವಿತು ಲಖನೌಗೆ ತೆರಳುತ್ತಿದ್ದ 18 ವಲಸೆ ಕಾರ್ಮಿಕರ ಬಂಧನ
ದೇಶಾದ್ಯಂತ ಕೊರೋನಾ ಲಾಕ್ ಡೌನ್ ನಿಂದಾಗಿ ತಮ್ಮ ತಮ್ಮ ಮನೆಗಳನ್ನು , ಊರುಗಳನ್ನು ತಲುಪಲು ಸಾಧ್ಯವಾಗದೆ ಹೋದ ಅನೇಕರು ಪರಿತಪಿಸುತ್ತಿದ್ದರೆ ಹತಾಶರಾಗಿದ್ದ ಕಾರ್ಮಿಕರ ಗುಂಪೊಂದು ಮಹಾರಾಷ್ಟ್ರದಿಂದ ಲಳನೌಗೆ ತೆರಳುತ್ತಿದ್ದ ದ್ದ ಸಿಮೆಂಟ್ ಮಿಕ್ಸರ್ ಟ್ರಕ್ ಮೂಲಕ ಪ್ರಯಾಣಿಸಲು ಯತ್ನಿಸಿದೆ.

