Migrant workers

ಕೈಯಲ್ಲಿ ಕಾಸಿಲ್ಲದಿರುವಾಗ ಬಸ್ ಟಿಕೆಟ್ ಹಣ ಎಲ್ಲಿಂದ ಕೊಡಲಿ: ಕೂಲಿ ಕಾರ್ಮಿಕರ ಅಳಲು, ಸರ್ಕಾರಕ್ಕೆ ಮೊರೆ
ರಾಜ್ಯ

ಕೈಯಲ್ಲಿ ಕಾಸಿಲ್ಲದಿರುವಾಗ ಬಸ್ ಟಿಕೆಟ್ ಹಣ ಎಲ್ಲಿಂದ ಕೊಡಲಿ: ಕೂಲಿ ಕಾರ್ಮಿಕರ ಅಳಲು, ಸರ್ಕಾರಕ್ಕೆ ಮೊರೆ

ಕೊರೋನಾ ವೈರಸ್ ಲಾಕ್ ಡೌನ್ ನಿಂದ ಆಗಿರುವ ನಷ್ಟವನ್ನು ತುಂಬಲು ರಾಜ್ಯ ಸರ್ಕಾರ ಆದಾಯದ ಮೂಲವನ್ನು ಹುಡುಕುತ್ತಿದೆ. ಇನ್ನೊಂದೆಡೆ ರಾಜ್ಯದ ಹಲವು ಕಡೆಗಳಲ್ಲಿ ಲಾಕ್ ಡೌನ್ ನಿಂದ ಸಿಕ್ಕಿಹಾಕಿಕೊಂಡಿರುವ ಕಾರ್ಮಿಕರು ತಮ್ಮೂರಿಗೆ ಹೋಗಲು ತೀವ್ರ ಪ್ರಯತ್ನಿಸುತ್ತಿದ್ದಾರೆ.

ವಲಸೆ‌ ಕಾರ್ಮಿಕರ ಸ್ಥಳಾಂತರ: ರಾಜ್ಯದ ವಲಸೆ ಕಾರ್ಮಿಕರು ಎಷ್ಟು, ಹೊರ ರಾಜ್ಯದ ವಲಸೆ ಕಾರ್ಮಿಕರೆಷ್ಟು?
ರಾಜ್ಯ

ವಲಸೆ‌ ಕಾರ್ಮಿಕರ ಸ್ಥಳಾಂತರ: ರಾಜ್ಯದ ವಲಸೆ ಕಾರ್ಮಿಕರು ಎಷ್ಟು, ಹೊರ ರಾಜ್ಯದ ವಲಸೆ ಕಾರ್ಮಿಕರೆಷ್ಟು?

ಈಗಾಗಲೇ ಸರ್ಕಾರ ರಾಜ್ಯದ ವಲಸೆ‌ ಕಾರ್ಮಿಕರನ್ನು ತಮ್ಮ ಗ್ರಾಮಗಳಿಗೆ ಹೋಗಲು ಅನುವು ಮಾಡು ತ್ತಿದೆ.ತಮ್ಮ ಊರುಗಳಿಗೆ ಹೋಗಲು ಇಚ್ಚಿಸುವ ಕಾರ್ಮಿಕರನ್ನು ತಪಾಸಣೆ ಮಾಡಿ ಅವರ ಗ್ರಾಮಗಳಿಗೆ ಕಳುಹಿಸಿಕೊಡಲಾಗುತ್ತಿದೆ.ರಾಜ್ಯದ ಒಟ್ಟು ವಲಸೆ ಕಾರ್ಮಿಕರು  ಮತ್ತು ಹೊರ ರಾಜ್ಯದ ವಲಸೆ ಕಾರ್ಮಿಕರು ಎಲ್ಲಿ ಎಷ್ಟಿದ್ದಾರೆ ಎಂಬ ಸಮಗ್ರ ವರದಿ ಇಲ್ಲಿದೆ.

ಕೇಂದ್ರ ಸರ್ಕಾರದಿಂದ ಮತ್ತೊಂದು ಲಾಕ್​ಡೌನ್ ರಿಲೀಫ್: ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತವರಿಗೆ ತೆರಳಲು ಅನುಮತಿ!
ದೇಶ

ಕೇಂದ್ರ ಸರ್ಕಾರದಿಂದ ಮತ್ತೊಂದು ಲಾಕ್​ಡೌನ್ ರಿಲೀಫ್: ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತವರಿಗೆ ತೆರಳಲು ಅನುಮತಿ!

ಮಹತ್ವದ ಬೆಳವಣಿಗೆಯಲ್ಲಿ ಕೊರೋನಾ ವೈರಸ್ ಲಾಕ್ ಡೌನ್ ಹೇರಿರುವ ಕೇಂದ್ರ ಸರ್ಕಾರ ಮತ್ತೊಂದು ವಿನಾಯಿತಿ ನೀಡಿದ್ದು, ವಿವಿಧ ರಾಜ್ಯಗಳಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತವರಿಗೆ ತೆರಳಲು ಅನುಮತಿ ನೀಡಿದೆ.

ವಲಸೆ ಕಾರ್ಮಿಕರಿಗೆ ಗಡಿಯಲ್ಲಿ ಪ್ರವೇಶ ನಿರ್ಬಂಧ: ಪುದುಚೆರಿ ಆರೋಗ್ಯ ಸಚಿವರಿಂದ ವಿಧಾನಸಭೆ ಪಡಸಾಲೆಯಲ್ಲಿ ಧರಣಿ
ದೇಶ

ವಲಸೆ ಕಾರ್ಮಿಕರಿಗೆ ಗಡಿಯಲ್ಲಿ ಪ್ರವೇಶ ನಿರ್ಬಂಧ: ಪುದುಚೆರಿ ಆರೋಗ್ಯ ಸಚಿವರಿಂದ ವಿಧಾನಸಭೆ ಪಡಸಾಲೆಯಲ್ಲಿ ಧರಣಿ

13 ಮಂದಿ ವಲಸೆ ಕಾರ್ಮಿಕರಿಗೆ ತಮ್ಮ ಜಿಲ್ಲೆಯೊಳಗೆ ಹೋಗಲು ಅವಕಾಶ ನಿರಾಕರಿಸಿದ ಜಿಲ್ಲಾಡಳಿತ ವಿರುದ್ಧ ಪುದುಚೆರಿ ಸರ್ಕಾರದ ಆರೋಗ್ಯ ಸಚಿವ ವಿಧಾನಸಭೆಯ ಹೊರಗೆ ಧರಣಿ ನಡೆಸುತ್ತಿದ್ದಾರೆ.

ವಲಸೆ ಕೂಲಿ ಕಾರ್ಮಿಕರನ್ನು ತವರಿಗೆ ಕಳುಹಿಸಿದ ತುಮಕೂರು ಜಿಲ್ಲಾಡಳಿತ
ರಾಜ್ಯ

ವಲಸೆ ಕೂಲಿ ಕಾರ್ಮಿಕರನ್ನು ತವರಿಗೆ ಕಳುಹಿಸಿದ ತುಮಕೂರು ಜಿಲ್ಲಾಡಳಿತ

ರಾಜ್ಯದ ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಗುಲ್ಬರ್ಗಾ ಹಾಗೂ ವಿಜಯಪುರ ಮೂಲದ ಸುಮಾರು 316 ವಲಸೆ ಕೂಲಿ/ ಕಟ್ಟಡ ಕಾರ್ಮಿಕರನ್ನು ಜಿಲ್ಲಾಡಳಿತವು ಶುಕ್ರವಾರ ಅವರ ತವರಿಗೆ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಕಳುಹಿಸಿಕೊಟ್ಟಿದೆ.

ವಲಸೆ ಕಾರ್ಮಿಕರು ಎಂದಿಗೆ ತಂತಮ್ಮ ಊರು ಸೇರಬಹುದು?: ಕೇಂದ್ರ ಸರ್ಕಾರಕ್ಕೆ ಉದ್ದವ್ ಠಾಕ್ರೆ ಪ್ರಶ್ನೆ
ದೇಶ

ವಲಸೆ ಕಾರ್ಮಿಕರು ಎಂದಿಗೆ ತಂತಮ್ಮ ಊರು ಸೇರಬಹುದು?: ಕೇಂದ್ರ ಸರ್ಕಾರಕ್ಕೆ ಉದ್ದವ್ ಠಾಕ್ರೆ ಪ್ರಶ್ನೆ

ಕೊರೋನಾವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ಹೋಗಲಾಗದೆ ಸಮಸ್ಯೆಗೆ ಸಿಲುಕಿದ್ದು ಅವರನ್ನು ಅವರವರ ಸ್ಥಳಗಳಿಗೆ ಗೆ ಕಳುಹಿಸುವ ಕುರಿತು ಈ ತಿಂಗಳ ಅಂತ್ಯದ ವೇಳೆಗೆ ಕೇಂದ್ರವು ಮಾರ್ಗಸೂಚಿಗಳನ್ನು ಹೊರಡಿಸಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಒತ್ತಾಯಿಸಿದ್ದಾರೆ.

ಮುಂಬೈ: ಬಾಂದ್ರಾ ನಿಲ್ದಾಣಕ್ಕೆ ಬಂದ ಸಾವಿರಾರು ವಲಸೆ ಕಾರ್ಮಿಕರು, ವಾಪಸ್ ಊರಿಗೆ ಹೋಗಲು ಪಟ್ಟು
ದೇಶ

ಮುಂಬೈ: ಬಾಂದ್ರಾ ನಿಲ್ದಾಣಕ್ಕೆ ಬಂದ ಸಾವಿರಾರು ವಲಸೆ ಕಾರ್ಮಿಕರು, ವಾಪಸ್ ಊರಿಗೆ ಹೋಗಲು ಪಟ್ಟು

ದೇಶಾದ್ಯಂತ ತೀವ್ರವಾಗಿ ವ್ಯಾಪಿಸುತ್ತಿರುವ ಮಹಾಮಾರಿ ಕೊರೋನಾ ವೈರಸ್‌ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್‌ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಿದ್ದು, ಇದರಿಂದ ಕೆರಳಿದ ಮುಂಬೈನ ಸಾವಿರಾರು ವಲಸೆ ಕಾರ್ಮಿಕರು...

ವಲಸೆ ಕಾರ್ಮಿಕರ ಹಿತಕಾಯದ ಬಿಬಿಎಂಪಿಗೆ ಹೈಕೋರ್ಟ್ ಛೀಮಾರಿ
ರಾಜ್ಯ

ವಲಸೆ ಕಾರ್ಮಿಕರ ಹಿತಕಾಯದ ಬಿಬಿಎಂಪಿಗೆ ಹೈಕೋರ್ಟ್ ಛೀಮಾರಿ

ವಲಸೆ ಕಾರ್ಮಿಕರು ಮತ್ತು ನಿರ್ವಸತಿಗರ ಹಿತ ರಕ್ಷಣೆಗಾಗಿ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳುವಂತೆ  ಕರ್ನಾಟಕ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಿದೆ.

100 ಕಿ.ಮೀ ನಡೆದುಕೊಂಡು ಬಂದು ಮಂಗಳೂರು ಗಡಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಉ.ಕ ಕಾರ್ಮಿಕರು
ರಾಜ್ಯ

100 ಕಿ.ಮೀ ನಡೆದುಕೊಂಡು ಬಂದು ಮಂಗಳೂರು ಗಡಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಉ.ಕ ಕಾರ್ಮಿಕರು

ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿರುವ ತಮ್ಮ ಮನೆಗಳಿಗೆ ತೆರಳಲು ಕೇರಳದಿಂದ ಹೊರಟ 16 ಮಂದಿ ಕೂಲಿ ಕಾರ್ಮಿಕರು ಮಂಜೇಶ್ವರದ ಹತ್ತಿರ ತಳಪಾಡಿ ಗಡಿಯಲ್ಲಿ ಕಳೆದೆರಡು ದಿನಗಳಿಂದ ಸಿಕ್ಕಿಹಾಕಿಕೊಂಡಿದ್ದಾರೆ.