Migrant workers

ವಲಸೆ ಕಾರ್ಮಿಕರ ವಿಚಾರದಲ್ಲಿ ಕರ್ನಾಟಕ ಯಾವುದೇ ಒತ್ತಡಕ್ಕೂ ಒಳಗಾಗಿಲ್ಲ: ಸಚಿವ ಸುರೇಶ್ ಕುಮಾರ್
ರಾಜ್ಯ

ವಲಸೆ ಕಾರ್ಮಿಕರ ವಿಚಾರದಲ್ಲಿ ಕರ್ನಾಟಕ ಯಾವುದೇ ಒತ್ತಡಕ್ಕೂ ಒಳಗಾಗಿಲ್ಲ: ಸಚಿವ ಸುರೇಶ್ ಕುಮಾರ್

ವಲಸೆ ಕಾರ್ಮಿಕರು ಕರೆದುಕೊಳ್ಳಲು ಇತರೆ ರಾಜ್ಯಗಳು ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಂಡಿರದ ಕಾರಣ ರಾಜ್ಯ ಸರ್ಕಾರ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಿದೆ. ವಲಸೆ ಕಾರ್ಮಿಕರ ವಿಚಾರದಲ್ಲಿ ಕರ್ನಾಟಕ ಸರ್ಕಾರ ಯಾವುದೇ ಒತ್ತಡಕ್ಕೂ ಒಳಗಾಗಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಕೊರೋನಾ ವೈರಸ್: ದೇಶದಲ್ಲಿ ಮುಂದುವರೆದ ವಲಸೆ ಕಾರ್ಮಿಕರ ಸಾವಿನ ಸರಣಿ, ಮಹಾರಾಷ್ಟ್ರ-ಮಧ್ಯ ಪ್ರದೇಶ ಗಡಿಯಲ್ಲಿ ಮೂವರ ಸಾವು
ದೇಶ

ಕೊರೋನಾ ವೈರಸ್: ದೇಶದಲ್ಲಿ ಮುಂದುವರೆದ ವಲಸೆ ಕಾರ್ಮಿಕರ ಸಾವಿನ ಸರಣಿ, ಮಹಾರಾಷ್ಟ್ರ-ಮಧ್ಯ ಪ್ರದೇಶ ಗಡಿಯಲ್ಲಿ ಮೂವರ ಸಾವು

ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ದೇಶದಲ್ಲಿ ವಲಸೆ ಕಾರ್ಮಿಕರ ಸರಣಿ ಸಾವು ಪ್ರಕರಣಗಳು ಮುಂದುವರೆದಿದ್ದು, ಉತ್ತರ ಪ್ರದೇಶದತ್ತ ತೆರಳುತ್ತಿದ್ದ ಮೂವರು ವಲಸೆ ಕಾರ್ಮಿಕರು ಮಹಾರಾಷ್ಟ್ರ-ಮಧ್ಯ ಪ್ರದೇಶ ಗಡಿಯಲ್ಲಿ ಸಾವನ್ನಪ್ಪಿದ್ದಾರೆ.

ಪಶ್ಚಿಮ ಬಂಗಾಳಕ್ಕೆ ರೈಲು ಹೋಗಲು ಬಿಡುತ್ತಿಲ್ಲ, ಇದು ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯ: ಅಮಿತ್ ಶಾ ಆರೋಪ
ದೇಶ

ಪಶ್ಚಿಮ ಬಂಗಾಳಕ್ಕೆ ರೈಲು ಹೋಗಲು ಬಿಡುತ್ತಿಲ್ಲ, ಇದು ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯ: ಅಮಿತ್ ಶಾ ಆರೋಪ

ವಲಸೆ ಕಾರ್ಮಿಕರನ್ನು ಕರೆದೊಯ್ಯುವ ಶ್ರಮಿಕ ವಿಶೇಷ ರೈಲನ್ನು ಪಶ್ಚಿಮ ಬಂಗಾಳ ರಾಜ್ಯದೊಳಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಇದರಿಂದ ವಲಸೆ ಕಾರ್ಮಿಕರಿಗೆ ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ಗೋವಾದಲ್ಲಿರುವ ಕರ್ನಾಟಕದ ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ತಲುಪಲು ವ್ಯವಸ್ಥೆ
ರಾಜ್ಯ

ಗೋವಾದಲ್ಲಿರುವ ಕರ್ನಾಟಕದ ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ತಲುಪಲು ವ್ಯವಸ್ಥೆ

ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 45 ದಿನಳಿಂದ ಗೋವಾದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಕರೆದು ತರಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತಿದೆ.

ಶ್ರಮಿಕ್ ರೈಲು ನಿಲ್ಲಿಸುವ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ: ವಲಸೆ ಕಾರ್ಮಿಕರಿಗಾಗಿ 100 ರೈಲು ವ್ಯವಸ್ಥೆ
ರಾಜ್ಯ

ಶ್ರಮಿಕ್ ರೈಲು ನಿಲ್ಲಿಸುವ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ: ವಲಸೆ ಕಾರ್ಮಿಕರಿಗಾಗಿ 100 ರೈಲು ವ್ಯವಸ್ಥೆ

ವಲಸೆ ಕಾರ್ಮಿಕರು, ಪ್ರತಿಪಕ್ಷ ನಾಯಕರು ಹಾಗೂ ನಾಗರಿಕ ಹೋರಾಟಗಾರರ ತೀವ್ರ ಒತ್ತಡದಿಂದಾಗಿ ಶ್ರಮಿಕ್ ವಿಶೇಷ ರೈಲುಗಳನ್ನು ನಿಲ್ಲಿಸುವ ನಿರ್ಧಾರದಿಂದ ಹಿಂದೆ ಸರಿದಿರುವ ರಾಜ್ಯ ಸರ್ಕಾರ, ನಾಳೆಯಿಂದ ಮೇ. 15ರವರೆಗೂ 9 ರಾಜ್ಯಗಳಿಗೆ 100ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ಇಂದು  ನಿರ್ಧರಿಸಿದೆ.

ಕರ್ನಾಟಕ ಸರ್ಕಾರ ವಲಸೆ ಕಾರ್ಮಿಕರನ್ನು ಜೀತದಾಳುಗಳಿಗಿಂತ ಕೆಟ್ಟದಾಗಿ ನಡೆಸಿಕೊಂಡಿದೆ: ಯೆಚೂರಿ
ರಾಜಕೀಯ

ಕರ್ನಾಟಕ ಸರ್ಕಾರ ವಲಸೆ ಕಾರ್ಮಿಕರನ್ನು ಜೀತದಾಳುಗಳಿಗಿಂತ ಕೆಟ್ಟದಾಗಿ ನಡೆಸಿಕೊಂಡಿದೆ: ಯೆಚೂರಿ

ಕರ್ನಾಟಕ ಬಿಜೆಪಿ ಸರ್ಕಾರ ವಲಸೆ ಕಾರ್ಮಿಕರನ್ನು ಜೀತದಾಳುಗಳಿಗಿಂತ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ.

ಪಿಎಂ ಕೇರ್ ಫಂಡ್ ಗೆ ಬಂದ 35 ಸಾವಿರ ಕೋಟಿ ರೂಪಾಯಿ ಏನಾಯಿತು: ಸಿದ್ದರಾಮಯ್ಯ
ರಾಜ್ಯ

ಪಿಎಂ ಕೇರ್ ಫಂಡ್ ಗೆ ಬಂದ 35 ಸಾವಿರ ಕೋಟಿ ರೂಪಾಯಿ ಏನಾಯಿತು: ಸಿದ್ದರಾಮಯ್ಯ

ಪಿಎಂ ಕೇರ್ ಫಂಡ್ ನಡಿ ಸಂಗ್ರಹವಾದ ಹಣವನ್ನು ಪಾರದರ್ಶಕತೆಯಿಂದ ಬಳಸುವ ಬದಲು ಪ್ರಧಾನ ಮಂತ್ರಿ ಕಾರ್ಯಾಲಯ ಬಚ್ಚಿಡುತ್ತಿದೆ ಎಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ವಲಸಿಗರು ನಾಯಿಗಳಲ್ಲ: ಉತ್ತರಪ್ರದೇಶ ಸರ್ಕಾರದ ಅಮಾನವೀಯ ವರ್ತನೆ ವಿರುದ್ಧ ಶಿವಸೇನೆ ಕಿಡಿ
ದೇಶ

ವಲಸಿಗರು ನಾಯಿಗಳಲ್ಲ: ಉತ್ತರಪ್ರದೇಶ ಸರ್ಕಾರದ ಅಮಾನವೀಯ ವರ್ತನೆ ವಿರುದ್ಧ ಶಿವಸೇನೆ ಕಿಡಿ

ರಾಜ್ಯಕ್ಕೆ ವಾಪಸ್ಸಾಗಲು ಇಚ್ಛಿಸುವ ವಲಸಿಗ ಕಾರ್ಮಿಕರು ರಾಜ್ಯ ಪ್ರವೇಶಿಸುವುದಕ್ಕೂ ಮುನ್ನ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂಬ  ಉತ್ತರಪ್ರದೇಶ ಸರ್ಕಾರದ ಆದೇಶಕ್ಕೆ ಶಿವಸೇನೆ ತೀವ್ರವಾಗಿ ಕಿಡಿಕಾರಿದೆ.

ವಲಸೆ ಕಾರ್ಮಿಕರಿಗೆ ಶಾಕ್ ಕೊಟ್ಟ ಸರ್ಕಾರ; ವಿಶೇಷ ರೈಲು ರದ್ದು
ರಾಜ್ಯ

ವಲಸೆ ಕಾರ್ಮಿಕರಿಗೆ ಶಾಕ್ ಕೊಟ್ಟ ಸರ್ಕಾರ; ವಿಶೇಷ ರೈಲು ರದ್ದು

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ದರಾಗಿದ್ದ ವಲಸೆ ಕಾರ್ಮಿಕರಿಗೆ ಕರ್ನಾಟಕ ಸರ್ಕಾರ ಶಾಕ್ ನೀಡಿದ್ದು, ಕಾರ್ಮಿಕರ ರವಾನೆಗಾಗಿ ಬೇಡಿಕೆ ಇಟ್ಟಿದ್ದ ರೈಲುಗಳನ್ನು ರದ್ದುಗೊಳಿಸಿದೆ.