Migrant workers

ಪೂರ್ಣ ಪ್ರಮಾಣದ ಆರ್ಥಿಕ ಚಟುವಟಿಕೆ ಪುನಾರಂಭ; ವಲಸೆ ಹೋಗದಂತೆ ಕಾರ್ಮಿಕರಿಗೆ ಯಡಿಯೂರಪ್ಪ ಮನವಿ
ರಾಜ್ಯ

ಪೂರ್ಣ ಪ್ರಮಾಣದ ಆರ್ಥಿಕ ಚಟುವಟಿಕೆ ಪುನಾರಂಭ; ವಲಸೆ ಹೋಗದಂತೆ ಕಾರ್ಮಿಕರಿಗೆ ಯಡಿಯೂರಪ್ಪ ಮನವಿ

ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ಹತೋಟಿಯಲ್ಲಿದ್ದು, ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಆರ್ಥಿಕ ಚಟುವಟಿಕೆಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಯಾವುದೇ ಅಡ್ಡಿಯಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ರಾಜ್ಯದಲ್ಲಿ ಕಟ್ಟಡ ನಿರ್ಮಾಣ ಕಾರ್ಯವನ್ನು ಕೆಂಪುವಲಯ ಹೊರತುಪಡಿಸಿ ಇತರ ಕಡೆ ಆರಂಭಿಸಲಿದ್ದು ವಲಸೆ ಕಾರ್ಮಿಕರು ಗಾ

ಕರ್ನಾಟಕ: ರಾಜ್ಯಾದ್ಯಂತ 776 ಬಸ್‌ಗಳಲ್ಲಿ 30 ಸಾವಿರ ವಲಸೆ ಕಾರ್ಮಿಕರ ಸ್ಥಳಾಂತರ
ರಾಜ್ಯ

ಕರ್ನಾಟಕ: ರಾಜ್ಯಾದ್ಯಂತ 776 ಬಸ್‌ಗಳಲ್ಲಿ 30 ಸಾವಿರ ವಲಸೆ ಕಾರ್ಮಿಕರ ಸ್ಥಳಾಂತರ

ವಲಸೆ ಕಾರ್ಮಿಕರನ್ನು ಸ್ವಂತ ಊರುಗಳಿಗೆ ತಲುಪಿಸಲು ಕೆಎಸ್‌ಆರ್‌ಟಿಸಿ ಸೋಮವಾರ 750ಕ್ಕೂ ಹೆಚ್ಚು ಬಸ್‌ ಗಳ ಮೂಲಕ ಸುಮಾರು 30 ಸಾವಿರ ಕಾರ್ಮಿಕರ ತಮ್ಮ ಊರುಗಳನ್ನು ತಲುಪಿಸಿತು.

ಸರ್ಕಾರಕ್ಕೆ ಕಣ್ಣೂ ಇಲ್ಲ, ಕಿವಿಯೂ ಇಲ್ಲ, ಶ್ರಮಿಕರನ್ನು ಕೀಳಾಗಿ ಕಾಣಬೇಡಿ: ಡಿಕೆ ಶಿವಕುಮಾರ್
ರಾಜಕೀಯ

ಸರ್ಕಾರಕ್ಕೆ ಕಣ್ಣೂ ಇಲ್ಲ, ಕಿವಿಯೂ ಇಲ್ಲ, ಶ್ರಮಿಕರನ್ನು ಕೀಳಾಗಿ ಕಾಣಬೇಡಿ: ಡಿಕೆ ಶಿವಕುಮಾರ್

ರಾಜ್ಯದ ಕಾರ್ಮಿಕರ ಬಳಿ ಶ್ರೀಮಂತಿಕೆ ಇಲ್ಲದಿರಬಹುದು. ಹಾಗಂತ ಅವರನ್ನು ಕೀಳಾಗಿ ನೋಡಬೇಡಿ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಿ, ರಾಜ್ಯದ ಅಭಿವೃದ್ಧಿಯಲ್ಲಿ ಅವರ ಪಾತ್ರವೂ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕೊರೋನಾ ವೈರಸ್: ಬಸ್ ಆಯ್ತು, ಈಗ ವಲಸೆ ಕಾರ್ಮಿಕರ ರೈಲು ಪ್ರಯಾಣ ದರ ಭರಿಸಲು ಸಿದ್ಧ ಎಂದ ಕಾಂಗ್ರೆಸ್!
ರಾಜ್ಯ

ಕೊರೋನಾ ವೈರಸ್: ಬಸ್ ಆಯ್ತು, ಈಗ ವಲಸೆ ಕಾರ್ಮಿಕರ ರೈಲು ಪ್ರಯಾಣ ದರ ಭರಿಸಲು ಸಿದ್ಧ ಎಂದ ಕಾಂಗ್ರೆಸ್!

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ಊರುಗಳತ್ತ ಮುಖ ಮಾಡಿರುವ ವಲಸೆ ಕಾರ್ಮಿಕರ ಬಸ್ ಪ್ರಯಾಣದರ ಭರಿಸಲು ಒಂದು ಕೋಟಿ ರೂ ನೀಡಿದ್ದ ಕಾಂಗ್ರೆಸ್ ಪಕ್ಷ ಇದೀಗ ಕಾರ್ಮಿಕರ ರೈಲು ಪ್ರಯಾಣ ದರವನ್ನೂ ಭರಿಸುವುದಾಗಿ ಹೇಳಿದೆ.

ಗುಜರಾತ್ ಪೊಲೀಸರ ಜೊತೆ ವಲಸೆ ಕಾರ್ಮಿಕರ ಘರ್ಷಣೆ: ಕಲ್ಲು ತೂರಾಟ
ದೇಶ

ಗುಜರಾತ್ ಪೊಲೀಸರ ಜೊತೆ ವಲಸೆ ಕಾರ್ಮಿಕರ ಘರ್ಷಣೆ: ಕಲ್ಲು ತೂರಾಟ

ಮನೆಗಳಿಗೆ ವಾಪಸ್ ತೆರಳುತ್ತಿದ್ದ ನೂರಾರು ಕಾರ್ಮಿಕರು ಪೊಲೀಸರೊಂದಿಗೆ ಘರ್ಷಣೆಗೆ ಇಳಿದ ಘಟನೆ ಗುಜರಾತ್ ನ ಸೂರತ್ ಜಿಲ್ಲೆಯಲ್ಲಿ ನಡೆದಿದೆ. 

ವಲಸೆ ಕಾರ್ಮಿಕರ ರವಾನೆ: 'ಎಂತಹ ಮೂರ್ಖ ಸರ್ಕಾರ' ಎಂದ ಸುಬ್ರಮಣಿಯನ್ ಸ್ವಾಮಿ
ದೇಶ

ವಲಸೆ ಕಾರ್ಮಿಕರ ರವಾನೆ: 'ಎಂತಹ ಮೂರ್ಖ ಸರ್ಕಾರ' ಎಂದ ಸುಬ್ರಮಣಿಯನ್ ಸ್ವಾಮಿ

ಮಾರಕ ಕೊರೋನಾ ವೈರಸ್ ಆರ್ಭಟದ ನಡುವೆಯೇ ವಲಸೆ ಕಾರ್ಮಿಕರ ರವಾನೆ ವಿಚಾರ ಭಾರಿ ಸುದ್ದಿಗೆ  ಗ್ರಾಸವಾಗುತ್ತಿದ್ದು, ಇದೇ ವಿಚಾರವಾಗಿ ಬಿಜೆಪಿ ನಾಯಕ ಹಾಗೂ ಬಿಜೆಪಿ ರಾಜ್ಯಸಭಾ ಸದಸ್ಯ ತಮ್ಮದೇ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಯಾಣಿಕರಿಂದ ಹೆಚ್ಚುವರಿಯಾಗಿ ಹಣ ಪಡೆದರೆ ದಂಡ: ಸಾರಿಗೆ ಆಯುಕ್ತರ ಎಚ್ಚರಿಕೆ
ರಾಜ್ಯ

ಪ್ರಯಾಣಿಕರಿಂದ ಹೆಚ್ಚುವರಿಯಾಗಿ ಹಣ ಪಡೆದರೆ ದಂಡ: ಸಾರಿಗೆ ಆಯುಕ್ತರ ಎಚ್ಚರಿಕೆ

ಕೊರೋನಾ ವೈರಸ್ ಲಾಕ್ ಡೌನ್ ಬೆನ್ನಲ್ಲೇ ಸಾರಿಗೆ ಸಂಸ್ಥೆಗಳು ಪ್ರಯಾಣಿಕರಿಂದ ಹೆಚ್ಚುವರಿ ಹಣ ಪಡೆದರೆ ದಂಡ ಹಾಕಲಾಗುತ್ತದೆ ಎಂದು ಸಾರಿಗೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಕಾರ್ಮಿಕರನ್ನು ಕಳುಹಿಸಲು ಅನುಕೂಲವಾಗುವಂತೆ ನಾಲ್ಕು ರಾಜ್ಯಗಳಿಗೆ ನೋಡಲ್ ಅಧಿಕಾರಿಗಳ ನೇಮಕ
ರಾಜ್ಯ

ಕಾರ್ಮಿಕರನ್ನು ಕಳುಹಿಸಲು ಅನುಕೂಲವಾಗುವಂತೆ ನಾಲ್ಕು ರಾಜ್ಯಗಳಿಗೆ ನೋಡಲ್ ಅಧಿಕಾರಿಗಳ ನೇಮಕ

ಬೆಂಗಳೂರು:  ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳ ಕಾರ್ಮಿಕರು ಕರ್ನಾಟಕದಲ್ಲಿ ಬಾಕಿಯಾಗಿರುವವರನ್ನು ಅವರ ಊರುಗಳಿಗೆ ಕಳುಹಿಸಲು ರಾಜ್ಯ ಸರ್ಕಾರ ಈಗಾಗಲೇ ಹಲವು ಉಪಕ್ರಮಗಳನ್ನು ಕೈಗೊಂಡಿದ್ದು ಇದೀಗ ಮಹಾರಾಷ್ಟ್ರ, ಗೋವಾ, ರಾಜಸ್ತಾನ ಮತ್ತು ಗುಜರಾತ್‌ ರಾಜ್ಯಗಳ ಜನರ ನೆರವಿಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಿದೆ. 

ವಲಸೆ ಕಾರ್ಮಿಕರ ರೈಲು ಪ್ರಯಾಣ ಸಂಪೂರ್ಣ ಉಚಿತ; ಇಲಾಖೆ ಮತ್ತು ರಾಜ್ಯ ಸರ್ಕಾರಗಳು ಭರಿಸುತ್ತವೆ: ಬಿಜೆಪಿ ಸ್ಪಷ್ಟನೆ
ದೇಶ

ವಲಸೆ ಕಾರ್ಮಿಕರ ರೈಲು ಪ್ರಯಾಣ ಸಂಪೂರ್ಣ ಉಚಿತ; ಇಲಾಖೆ ಮತ್ತು ರಾಜ್ಯ ಸರ್ಕಾರಗಳು ಭರಿಸುತ್ತವೆ: ಬಿಜೆಪಿ ಸ್ಪಷ್ಟನೆ

ವಲಸೆ ಕಾರ್ಮಿಕರನ್ನು ಊರುಗಳಿಗೆ ಕರೆದೊಯ್ಯಲು ರೈಲ್ವೆ ಇಲಾಖೆ ವ್ಯವಸ್ಥೆ ಮಾಡಿರುವ ವಿಶೇಷ ರೈಲುಗಳ ಟಿಕೆಟ್ ದರದಲ್ಲಿ ಶೇಕಡಾ 85ರಷ್ಟು ರಿಯಾಯಿತಿ ನೀಡಲಾಗಿದ್ದು ಉಳಿದ ಶೇಕಡಾ 15ರಷ್ಟನ್ನು ಆಯಾ ರಾಜ್ಯ ಸರ್ಕಾರಗಳು ಭರಿಸಲಿವೆ ಎಂದು ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್ ಗೆ ತಿರುಗೇಟು ನೀಡಿದೆ.