migrants

ಸಮುದ್ರದಲ್ಲಿ ಈಜುತ್ತಾ ಮೊರಾಕೊದಿಂದ ಸಿಯುಟಾಗೆ 24 ಗಂಟೆಗಳಲ್ಲಿ 60 ಸಾವಿರ ಮಂದಿ ಅಕ್ರಮ ವಲಸೆ: ಸ್ಪ್ಯಾನಿಷ್ ಪ್ರಾಂತ್ಯಕ್ಕೆ ದೊಡ್ಡ ತಲೆನೋವು!: ವಿಡಿಯೋ ವೈರಲ್
ವಿದೇಶ

ಸಮುದ್ರದಲ್ಲಿ ಈಜುತ್ತಾ ಮೊರಾಕೊದಿಂದ ಸಿಯುಟಾಗೆ 24 ಗಂಟೆಗಳಲ್ಲಿ 60 ಸಾವಿರ ಮಂದಿ ಅಕ್ರಮ ವಲಸೆ: ಸ್ಪ್ಯಾನಿಷ್ ಪ್ರಾಂತ್ಯಕ್ಕೆ ದೊಡ್ಡ ತಲೆನೋವು!: ವಿಡಿಯೋ ವೈರಲ್

ಸಮುದ್ರದಲ್ಲಿ ಈಜುವ ಮೂಲಕ ನುಸುಳಲು ಯತ್ನಿಸುವಾಗ ಕನಿಷ್ಠ 34 ಮಂದಿ ಸಾವನ್ನಪ್ಪಿದ್ದಾರೆ ಎಂದು ಸಿಯುಟಾ ಅಧ್ಯಕ್ಷರಾದ ಜುವಾನ್ ಜೀಸಸ್ ವಿವಾಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡಿದರೆ ವಲಸಿಗರಿಗೆ ಹಿಂಸೆ: ಮಮತಾ ಬ್ಯಾನರ್ಜಿ ಆರೋಪ
ದೇಶ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡಿದರೆ ವಲಸಿಗರಿಗೆ ಹಿಂಸೆ: ಮಮತಾ ಬ್ಯಾನರ್ಜಿ ಆರೋಪ

ಆಡಳಿತಾತ್ಮಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತರ ಬಂಗಾಳಕ್ಕೆ ತೆರಳಿದ್ದ ಬ್ಯಾನರ್ಜಿ, ಬಿಜೆಪಿ "ರಾಜ್ಯದಲ್ಲಿ ಗಲಭೆಯನ್ನು ಪ್ರಚೋದಿಸಲು ಯೋಜಿಸುತ್ತಿದೆ" ಎಂದು ಆರೋಪಿಸಿದ್ದಾರೆ.

Kogilu layout Demolition: ಅಕ್ರಮ ತೆರವು ಮಾಡಿಲ್ಲ, ವಲಸಿಗರಾದ್ರೂ ಮುಸ್ಲಿಂ ಕುಟುಂಬಗಳಿಗೆ ಬೇರೆಡೆ ಜಾಗ ಕೋಡ್ತೀವಿ- ಸಿದ್ದರಾಮಯ್ಯ
ರಾಜ್ಯ

Kogilu layout Demolition: ಅಕ್ರಮ ತೆರವು ಮಾಡಿಲ್ಲ, ವಲಸಿಗರಾದ್ರೂ ಮುಸ್ಲಿಂ ಕುಟುಂಬಗಳಿಗೆ ಬೇರೆಡೆ ಜಾಗ ಕೋಡ್ತೀವಿ- ಸಿದ್ದರಾಮಯ್ಯ

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಕಾರ್ಯಾಚರಣೆ ಕುರಿತಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ಕಾರ್ಯಾಚರಣೆಗೆ ಹೋಲಿಸಿದ ಬೆನ್ನಲ್ಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬಲೂನ್ ಮಾರುತ್ತಿದ್ದ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ: ದೂರು ದಾಖಲಿಸಲು ಆಧಾರ್, ಪಡಿತರ ಚೀಟಿಗಳಿಲ್ಲದೆ ವಲಸಿಗರ ಪರದಾಟ!
ರಾಜ್ಯ

ಬಲೂನ್ ಮಾರುತ್ತಿದ್ದ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ: ದೂರು ದಾಖಲಿಸಲು ಆಧಾರ್, ಪಡಿತರ ಚೀಟಿಗಳಿಲ್ಲದೆ ವಲಸಿಗರ ಪರದಾಟ!

ಹಲವು ವರ್ಷಗಳಿಂದ, ಕಲಬುರಗಿಯ 50 ಕ್ಕೂ ಹೆಚ್ಚು ಕುಟುಂಬಗಳು ದಸರಾ ಸಮಯದಲ್ಲಿ ಮೈಸೂರನ್ನು ತಮ್ಮ ತಾತ್ಕಾಲಿಕ ಮನೆಯನ್ನಾಗಿ ಮಾಡಿಕೊಂಡಿವೆ. ಅವರು ತಮ್ಮ ಮಕ್ಕಳ ಜೊತೆ ವರ್ಣರಂಜಿತ ಬಲೂನ್‌ಗಳು ಮತ್ತು ಆಟಿಕೆ ಸಾಮಾನುಗಳನ್ನು ಬೀದಿ ಬದಿಗಳಲ್ಲಿ ಮಾರಾಟ ಮಾಡುತ್ತಾರೆ.

Yemen ಕರಾವಳಿಯಲ್ಲಿ ಘೋರ ದುರಂತ: ದೋಣಿ ಮುಳುಗಿ ಕನಿಷ್ಠ 54 ವಲಸಿಗರ ಸಾವು, ಹಲವರು ನಾಪತ್ತೆ..!
ವಿದೇಶ

Yemen ಕರಾವಳಿಯಲ್ಲಿ ಘೋರ ದುರಂತ: ದೋಣಿ ಮುಳುಗಿ ಕನಿಷ್ಠ 54 ವಲಸಿಗರ ಸಾವು, ಹಲವರು ನಾಪತ್ತೆ..!

ಹಡಗಿನಲ್ಲಿದ್ದ ಸುಮಾರು 150 ಜನರ ಪೈಕಿ 10 ಜನರನ್ನು ರಕ್ಷಿಸಲಾಗಿದೆ ಎಂದು ಪ್ರಾಂತೀಯ ಆರೋಗ್ಯ ಅಧಿಕಾರಿ ಅಬ್ದುಲ್ ಖಾದಿರ್ ಬಜಮೀಲ್ ಅವರು ಹೇಳಿದ್ದಾರೆ.

ಜಲಕ್ಷಾಮ: ಬೆಂಗಳೂರು ತೊರೆಯುತ್ತಿರುವ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚಳ!
ರಾಜ್ಯ

ಜಲಕ್ಷಾಮ: ಬೆಂಗಳೂರು ತೊರೆಯುತ್ತಿರುವ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚಳ!

ದಿನ ಕಳೆಯುತ್ತಿದ್ದಂತೆಯೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿದ್ದು, ಇದರ ಪರಿಣಾಮ ವಲಸೆ ಕಾರ್ಮಿಕರು ನಗರ ತೊರೆಯುತ್ತಿದ್ದಾರೆಂದು ತಿಳಿದುಬಂದಿದೆ.

ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ: ನಕಲಿ ವಿಡಿಯೋ ಹಂಚಿಕೊಂಡಿದ್ದ ಯೂಟ್ಯೂಬರ್ ಮನೀಶ್ ಕಶ್ಯಪ್ ಪೊಲೀಸರಿಗೆ ಶರಣು
ದೇಶ

ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ: ನಕಲಿ ವಿಡಿಯೋ ಹಂಚಿಕೊಂಡಿದ್ದ ಯೂಟ್ಯೂಬರ್ ಮನೀಶ್ ಕಶ್ಯಪ್ ಪೊಲೀಸರಿಗೆ ಶರಣು

ಬಿಹಾರದ ವಲಸೆ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಅಮಾನವೀಯವಾಗಿ ಥಳಿಸುತ್ತಿದ್ದಾರೆ ಎಂದು ನಕಲಿ ವಿಡಿಯೋವನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ಬಿಹಾರ ಮೂಲದ ಖ್ಯಾತ ಯೂಟ್ಯೂಬರ್‌ ಮನೀಶ್ ಕಶ್ಯಪ್ ಶನಿವಾರ ಪೊಲೀಸರಿಗೆ ಶರಣಾಗಿದ್ದಾನೆ.

ತಮಿಳುನಾಡಿನಲ್ಲಿ ವಲಸಿಗರ ಬಗ್ಗೆ ಸುಳ್ಳು ವದಂತಿ, ಬಿಹಾರದ ವ್ಯಕ್ತಿಯ ಬಂಧನ
ದೇಶ

ತಮಿಳುನಾಡಿನಲ್ಲಿ ವಲಸಿಗರ ಬಗ್ಗೆ ಸುಳ್ಳು ವದಂತಿ, ಬಿಹಾರದ ವ್ಯಕ್ತಿಯ ಬಂಧನ

ಫೇಸ್‌ಬುಕ್‌ನಲ್ಲಿ ಸುಳ್ಳು ಮಾಹಿತಿ  ಪೋಸ್ಟ್ ಮಾಡಿ, ವಲಸೆ ಕಾರ್ಮಿಕರ ಬಗ್ಗೆ ವದಂತಿಗಳನ್ನು ಹರಡಿದ್ದಕ್ಕಾಗಿ ಜಾರ್ಖಂಡ್ ನಲ್ಲಿ ನೆಲೆಸಿದ್ದ 32 ವರ್ಷದ ಬಿಹಾರದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ವಲಸಿಗರ ಮೇಲಿನ ದಾಳಿ: ತಮಿಳುನಾಡಿನ ಸರ್ಕಾರದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ ಬಿಹಾರ ತಂಡ
ದೇಶ

ವಲಸಿಗರ ಮೇಲಿನ ದಾಳಿ: ತಮಿಳುನಾಡಿನ ಸರ್ಕಾರದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ ಬಿಹಾರ ತಂಡ

ವಲಸಿಗ ಕಾರ್ಮಿಕರ ಮೇಲಿನ ದೌರ್ಜನ್ಯದ ವರದಿಯ ಕುರಿತು ತಮಿಳುನಾಡು ಸರ್ಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಬಿಹಾರದ ಅಧಿಕಾರಿಗಳ ನಿಯೋಗ ನಿಟ್ವೇರ್ ಹಬ್ ತಿರುಪುರ್ ಗೆ ಭೇಟಿ ನೀಡಿದ್ದು ಭದ್ರತೆಯ ಕುರಿತು ಪರಿಶೀಲಿಸಿದ್ದಾರೆ.