ದೇಶಕೊರೋನಾ ತಪಾಸಣೆ ಇಲ್ಲದೇ ಬಂದವರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ವ್ಯಕ್ತಿಯ ಬರ್ಬರ ಕೊಲೆ!
ಮಹಾರಾಷ್ಟ್ರದಿಂದ ಕೊರೋನಾ ತಪಾಸಣೆ ಇಲ್ಲದೇ ಬಂದಿದ್ದ ಇಬ್ಬರು ವಲಸಿಗರ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ ವ್ಯಕ್ತಿಯನ್ನು ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಿಹಾರದ ಸೀತಾಮಾರ್ಹಿ ಜಿಲ್ಲೆಯಲ್ಲಿ ನಡೆದಿದೆ.