migrants workers

ತವರಿಗೆ ತೆರಳಿದ ವಲಸೆ ಕಾರ್ಮಿಕರು: ನಿರ್ಮಾಣ ವೆಚ್ಚದಲ್ಲಿ ಹೆಚ್ಚಳ; ಆತಂಕದಲ್ಲಿ ಬಿಲ್ಡರ್ಸ್
ರಾಜ್ಯ

ತವರಿಗೆ ತೆರಳಿದ ವಲಸೆ ಕಾರ್ಮಿಕರು: ನಿರ್ಮಾಣ ವೆಚ್ಚದಲ್ಲಿ ಹೆಚ್ಚಳ; ಆತಂಕದಲ್ಲಿ ಬಿಲ್ಡರ್ಸ್

ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ಹಿಂದಿರುಗುತ್ತಿದ್ದಂತೆ, ಹೆಚ್ಚಾಗಿ ಉತ್ತರ ಭಾರತದಲ್ಲಿ ನಿರ್ಮಾಣ ಯೋಜನೆಗಳಿಗೆ ಅಡ್ಡಿಯಾಗಿದ್ದು ವೆಚ್ಚವನ್ನು ಹೆಚ್ಚಿಸಿದೆ.

ಹಳ್ಳಿಗಳಿಗೆ ಹಿಂದಿರುಗಿದ ವಲಸಿಗ ಕಾರ್ಮಿಕರಿಗೆ ಮನ್ರೇಗಾದಡಿ ಉದ್ಯೋಗ ಒದಗಿಸಲು ಮುಖ್ಯಮಂತ್ರಿ ಸೂಚನೆ
ರಾಜ್ಯ

ಹಳ್ಳಿಗಳಿಗೆ ಹಿಂದಿರುಗಿದ ವಲಸಿಗ ಕಾರ್ಮಿಕರಿಗೆ ಮನ್ರೇಗಾದಡಿ ಉದ್ಯೋಗ ಒದಗಿಸಲು ಮುಖ್ಯಮಂತ್ರಿ ಸೂಚನೆ

ಕೋವಿಡ್ 19ರ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣಕ್ಕೆ ವಲಸಿಗ ಕಾರ್ಮಿಕರು ಬಹಳ ಸಂಖ್ಯೆಯಲ್ಲಿ ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದು, ಅವರಿಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಕೊರೋನಾ ಲಾಕ್ ಡೌನ್: ಕರ್ನಾಟಕದ ವಲಸೆ ಕಾರ್ಮಿಕರಿಗೆ ಗಡಿಯಲ್ಲಿ ಅಡಚಣೆ
ರಾಜ್ಯ

ಕೊರೋನಾ ಲಾಕ್ ಡೌನ್: ಕರ್ನಾಟಕದ ವಲಸೆ ಕಾರ್ಮಿಕರಿಗೆ ಗಡಿಯಲ್ಲಿ ಅಡಚಣೆ

ನಮ್ಮ ಮನೆಗಳಿಗೆ ಹಿಂತಿರುಗಲು ದಾಖಲೆಗಳು ಮತ್ತು ಮಾಹಿತಿಯನ್ನು ಪರಿಶೀಲಿಸಲು ಸಾಧ್ಯವಾಗದಿದ್ದರೆ, ದಯವಿಟ್ಟು ನಮ್ಮ ಕೈಯಲ್ಲಿರುವ ಮುದ್ರೆಯನ್ನು ಅಳಿಸಿಹಾಕಿ ಮತ್ತು ದಾಖಲೆಗಳನ್ನು ಹಿಂತಿರುಗಿಸಿ, ಸಂತೋಷವಾಗಿ ನಾವು ವಾಪಸ್ ಮುಂಬೈಗೆ ಹೋಗುತ್ತೇವೆ ಎಂದು ವಲಸಿಗ ದಂಪತಿ ಕರ್ನಾಟಕದ ಗಡಿಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಮಾರ್ಗಸೂಚಿ ಬದಲಾಯಿಸಿದ ರೈಲ್ವೆ ಇಲಾಖೆ: ಮೂರು ಕಡೆ ನಿಲ್ಲಲಿದೆ ಶ್ರಮಿಕ್ ರೈಲು
ದೇಶ

ಮಾರ್ಗಸೂಚಿ ಬದಲಾಯಿಸಿದ ರೈಲ್ವೆ ಇಲಾಖೆ: ಮೂರು ಕಡೆ ನಿಲ್ಲಲಿದೆ ಶ್ರಮಿಕ್ ರೈಲು

ಬೇರೆ ಬೇರೆ ಸ್ಥಳಗಳಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿರುವ ಶ್ರಮಿಕ್ ರೈಲಿನ ಸಂಚಾರ ನಿಯಮದಲ್ಲಿ ಬದಲಾವಣೆ ಮಾಡಿದೆ.

ಮಂಗಳೂರು: ಲಾರಿಯಲ್ಲಿ ಊರಿಗೆ ಹೊರಟಿದ್ದ 120 ಕಾರ್ಮಿಕರು ಪೊಲೀಸ್ ವಶಕ್ಕೆ
ರಾಜ್ಯ

ಮಂಗಳೂರು: ಲಾರಿಯಲ್ಲಿ ಊರಿಗೆ ಹೊರಟಿದ್ದ 120 ಕಾರ್ಮಿಕರು ಪೊಲೀಸ್ ವಶಕ್ಕೆ

ಮಂಗಳೂರಿನಿಂದ ಅಕ್ರಮವಾಗಿ ಉತ್ತರ ಭಾರತದ ಕಡೆಗೆ ಲಾರಿಯಲ್ಲಿ ಹೊರಟಿದ್ದ 120 ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದು ಹಾಸ್ಟೆಲ್ ಒಂದರಲ್ಲಿ ಇರಿಸಿದ್ದಾರೆ.

ಸ್ವಂತ ಊರುಗಳಿಗೆ ತೆರಳುತ್ತಿರುವ ವಲಸಿಗ ಕಾರ್ಮಿಕರಿಗೆ ಅನುಮತಿ, ಆರೋಗ್ಯ ತಪಾಸಣೆ ಕಡ್ಡಾಯ
ರಾಜ್ಯ

ಸ್ವಂತ ಊರುಗಳಿಗೆ ತೆರಳುತ್ತಿರುವ ವಲಸಿಗ ಕಾರ್ಮಿಕರಿಗೆ ಅನುಮತಿ, ಆರೋಗ್ಯ ತಪಾಸಣೆ ಕಡ್ಡಾಯ

ವಲಸೆ ಕಾರ್ಮಿಕರಿಗೆ ತಮ್ಮ ತಮ್ಮ ಊರುಗಳಿಗೆ ತೆರಳಲು ಸರ್ಕಾರ ಅನುಮತಿ ನೀಡಿರುವ  ಬೆನ್ನಲ್ಲೇ ಹೊರ ಹೋಗುತ್ತಿರುವ ಕಾರ್ಮಿಕರಿಗೆ ಶಿಷ್ಟಾಚಾರದಂತೆ ಕಡ್ಡಾಯ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.