migrants

ಮಹಾರಾಷ್ಟ್ರ-ಮಧ್ಯಪ್ರದೇಶದ ಗಡಿಯಲ್ಲಿ ವಲಸಿಗ ಕಾರ್ಮಿಕರಿಂದ ಕಲ್ಲು ತೂರಾಟ 
ದೇಶ

ಮಹಾರಾಷ್ಟ್ರ-ಮಧ್ಯಪ್ರದೇಶದ ಗಡಿಯಲ್ಲಿ ವಲಸಿಗ ಕಾರ್ಮಿಕರಿಂದ ಕಲ್ಲು ತೂರಾಟ 

ಕೋವಿಡ್-19 ಲಾಕ್ ಡೌನ್ ವಲಸಿಗ ಕಾರ್ಮಿಕರಿಗೆ ತೀವ್ರ ಸಂಕಷ್ಟ ಉಂಟುಮಾಡಿದ್ದು, ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗದೇ ಸಮಸ್ಯೆ ಎದುರಿಸುತ್ತಿದ್ದಾರೆ. 

ಸಣ್ಣ ರೈತರಿಗೆ 4 ಲಕ್ಷ ರೂ. ವರೆಗೆ ಸಾಲ ಸೌಲಭ್ಯ, ವಲಸೆ ಕಾರ್ಮಿಕರಿಗೆ 11 ಸಾವಿರ ಕೋಟಿ ರೂ. ಹಂಚಿಕೆ: ಸೀತಾರಾಮನ್
ವಾಣಿಜ್ಯ

ಸಣ್ಣ ರೈತರಿಗೆ 4 ಲಕ್ಷ ರೂ. ವರೆಗೆ ಸಾಲ ಸೌಲಭ್ಯ, ವಲಸೆ ಕಾರ್ಮಿಕರಿಗೆ 11 ಸಾವಿರ ಕೋಟಿ ರೂ. ಹಂಚಿಕೆ: ಸೀತಾರಾಮನ್

ಕೊರೋನಾ ವೈರಸ್ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರು, ವಲಸೆ ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳಿಗಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಪರಿಹಾರ ಪ್ಯಾಕೇಜ್‌ ಅನ್ನು ಪ್ರಕಟಿಸಿದ್ದಾರೆ.

ರೈಲು ಹಳಿಗಳ ಮೇಲೆ ವಲಸಿಗ ಕಾರ್ಮಿಕರ ಸಾವು: ಸಂತ್ರಸ್ತರ ಕುಟುಂಬಗಳಿಗೆ 2 ಲಕ್ಷ ಹೆಚ್ಚುವರಿ ಪರಿಹಾರಕ್ಕೆ ಪ್ರಧಾನಿ ಒಪ್ಪಿಗೆ 
ದೇಶ

ರೈಲು ಹಳಿಗಳ ಮೇಲೆ ವಲಸಿಗ ಕಾರ್ಮಿಕರ ಸಾವು: ಸಂತ್ರಸ್ತರ ಕುಟುಂಬಗಳಿಗೆ 2 ಲಕ್ಷ ಹೆಚ್ಚುವರಿ ಪರಿಹಾರಕ್ಕೆ ಪ್ರಧಾನಿ ಒಪ್ಪಿಗೆ 

ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ರೈಲು ಹಳಿಗಳ ಮೇಲೆ ಸಾವನ್ನಪ್ಪಿದ 16 ವಲಸಿಗ ಕಾರ್ಮಿಕರ ಕುಟುಂಬ ಸದಸ್ಯರುಗಳಿಗೆ ಮಾನವೀಯ ನೆಲೆಯಲ್ಲಿ (ex gratia) ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಕ್ಕೆ ಅನುಮೋದನೆ ನೀಡಿದ್ದಾರೆ. 

ಕೇಂದ್ರ ಸುಳ್ಳು ಹೇಳುತ್ತಿದೆ, ಬಂಗಾಳ ಸರ್ಕಾರ ವಲಸಿಗರಿಗಾಗಿ 8 ರೈಲು ಓಡಿಸಲು ಯೋಜಿಸಿದೆ: ಅಮಿತ್ ಶಾಗೆ ಟಿಎಂಸಿ ತಿರುಗೇಟು
ದೇಶ

ಕೇಂದ್ರ ಸುಳ್ಳು ಹೇಳುತ್ತಿದೆ, ಬಂಗಾಳ ಸರ್ಕಾರ ವಲಸಿಗರಿಗಾಗಿ 8 ರೈಲು ಓಡಿಸಲು ಯೋಜಿಸಿದೆ: ಅಮಿತ್ ಶಾಗೆ ಟಿಎಂಸಿ ತಿರುಗೇಟು

ಅವ್ಯವಸ್ಥಿತ ಲಾಕ್ ಡೌನ್ ಹೇರುವ ವಲಸೆ ಕಾರ್ಮಿಕರನ್ನು ನಿರಾಶ್ರಿತಗೊಳಿಸಿದ ಕೇಂದ್ರ ಸರ್ಕಾರಕ್ಕೆ ಅವರ ಬಗ್ಗೆ ಮಾತನಾಡುವ ಹಕ್ಕಿಲ್ಲ, ವಲಸೆ ಕಾರ್ಮಿಕರ ರವಾನೆಗಾಗಿ ಬಂಗಾಳ ಸರ್ಕಾರ 8 ರೈಲುಗಳ ಓಡಿಸಲು ಯೋಜನೆ ರೂಪಿಸಿದೆ ಎಂದು ಆಡಳಿತಾ ರೂಢ  ತೃಣಮೂಲ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದೆ.

ತಂತಮ್ಮ ಊರಿಗೆ ಕಳುಹಿಸುವಂತೆ ದಂಗೆ ಎದ್ದ ಕಾರ್ಮಿಕರು; ರೈಲ್ವೇ ನಿಲ್ದಾಣದಲ್ಲಿ ಕಲ್ಲು ತೂರಾಟ, ಪೊಲೀಸರಿಗೆ ಗಾಯ
ರಾಜ್ಯ

ತಂತಮ್ಮ ಊರಿಗೆ ಕಳುಹಿಸುವಂತೆ ದಂಗೆ ಎದ್ದ ಕಾರ್ಮಿಕರು; ರೈಲ್ವೇ ನಿಲ್ದಾಣದಲ್ಲಿ ಕಲ್ಲು ತೂರಾಟ, ಪೊಲೀಸರಿಗೆ ಗಾಯ

ತಮ್ಮ ತಮ್ಮ ಊರಿಗೆ ಕಳುಹಿಸುವಂತೆ ಒತ್ತಾಯಿಸಿ ನಗರದಲ್ಲಿರುವ ವಲಸೆ ಕಾರ್ಮಿಕರು ದಿಢೀರ್ ಪ್ರತಿಭಟನೆ ನಡೆಸಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ನಡೆದಿದೆ. 

ಮೇ 3 ನಂತರ ವಲಸಿಗರು ತಮ್ಮ ರಾಜ್ಯಕ್ಕೆ ತೆರಳಲು ಅವಕಾಶ ನೀಡಬೇಕು-ಚಿದಂಬರಂ ಒತ್ತಾಯ
ದೇಶ

ಮೇ 3 ನಂತರ ವಲಸಿಗರು ತಮ್ಮ ರಾಜ್ಯಕ್ಕೆ ತೆರಳಲು ಅವಕಾಶ ನೀಡಬೇಕು-ಚಿದಂಬರಂ ಒತ್ತಾಯ

ಲಾಕ್‍ಡೌನ್‍ ಅವಧಿ ಮುಗಿಯುವ ಮೇ 3ರ ನಂತರ ಆರೋಗ್ಯ ಸುರಕ್ಷತೆಯ ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ತಮ್ಮ ರಾಜ್ಯಗಳಿಗೆ ತೆರಳಲು ವಲಸಿಗರಿಗೆ ಅವಕಾಶ ನೀಡಬೇಕು ಎಂದು ಕೇಂದ್ರ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್‍ ಮುಖಂಡ ಪಿ ಚಿದಂಬರಂ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತುಮಕೂರು: 150 ಮಂದಿ ವಾಸ ಸಾಮರ್ಥ್ಯದ ಹಾಸ್ಟೆಲ್ ನಲ್ಲಿ 316 ವಲಸಿಗರಿಗೆ ವಸತಿ ವ್ಯವಸ್ಥೆ
ರಾಜ್ಯ

ತುಮಕೂರು: 150 ಮಂದಿ ವಾಸ ಸಾಮರ್ಥ್ಯದ ಹಾಸ್ಟೆಲ್ ನಲ್ಲಿ 316 ವಲಸಿಗರಿಗೆ ವಸತಿ ವ್ಯವಸ್ಥೆ

ತುಮಕೂರು ನಗರದಲ್ಲಿರುವ ಎಸ್ ಸಿ ಎಸ್ ಟಿ ಹಾಸ್ಟೆಲ್ ನಲ್ಲಿ ಶನಿವಾರ ರಾತ್ರಿ ರಾಯಚೂರು, ಯಾದಗಿರಿ ಜಿಲ್ಲೆಯ ಸುಮಾರು 316 ವಲಸೆ ಕಾರ್ಮಿಕರಿಗೆ ಉಳಿಯಲು ವ್ಯವಸ್ಥೆ ಮಾಡಲಾಗಿತ್ತು. ಸುಮಾರು 200 ಮಂದಿ ವಾಸ ಯೋಗ್ಯವಾದ ಈ ಹಾಸ್ಟೆಲ್ ನಲ್ಲಿ 316 ಮಂದಿಯನ್ನು ಒಟ್ಟಿಗೆ ಇರಿಸಲಾಗಿದೆ.

22 ಲಕ್ಷ ವಲಸಿಗರಿಗೆ ಊಟ ನೀಡಲಾಗುತ್ತಿದೆ: ಸುಪ್ರೀಂ ಕೋರ್ಟಿಗೆ ಕೇಂದ್ರ ಮಾಹಿತಿ
ದೇಶ

22 ಲಕ್ಷ ವಲಸಿಗರಿಗೆ ಊಟ ನೀಡಲಾಗುತ್ತಿದೆ: ಸುಪ್ರೀಂ ಕೋರ್ಟಿಗೆ ಕೇಂದ್ರ ಮಾಹಿತಿ

ಕೊರೋನಾವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶಾದ್ಯಂತ ವಲಸೆ ಕಾರ್ಮಿಕರಿಗೆ ಆಹಾರ, ನೀರು ಮತ್ತು ಆಶ್ರಯದಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ನಿರ್ದೇಶನಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯ ಕುರಿತಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಂಗಳವಾರ  ಸ್ಥಿತಿ ವರದಿ ಸಲ್ಲಿಸಿದೆ.

ಅಮಾನವೀಯ ಘಟನೆ: ಕೊರೋನಾ ಭೀತಿಯಿಂದ ಊರಿಗೆ ಬಂದ ಕಾರ್ಮಿಕರಿಗೆ ಕೆಮಿಕಲ್ ಸ್ಪ್ರೇ, ವಿಡಿಯೋ ವೈರಲ್!
ದೇಶ

ಅಮಾನವೀಯ ಘಟನೆ: ಕೊರೋನಾ ಭೀತಿಯಿಂದ ಊರಿಗೆ ಬಂದ ಕಾರ್ಮಿಕರಿಗೆ ಕೆಮಿಕಲ್ ಸ್ಪ್ರೇ, ವಿಡಿಯೋ ವೈರಲ್!

ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ 21 ದಿನಗಳ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಇದರಿಂದ ಕಂಗೆಟ್ಟ ವಲಸೆ ಕಾರ್ಮಿಕರು ಭೀತಿಯಿಂದ ತಮ್ಮ ತಮ್ಮ ಊರಿಗೆ ತೆರಳುತ್ತಿದ್ದಾರೆ.