ದೇಶ40 ಕೋಟಿ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ 20 ನಿಯಂತ್ರಣ ಕೊಠಡಿಗಳ ಸ್ಥಾಪನೆ!
ಕೊರೋನಾವೈರಸ್ ಲಾಕ್ ಡೌನ್ ಮಧ್ಯೆದಲ್ಲಿ ವಲಸೆ ಕಾರ್ಮಿಕರ ವೇತನ ಸಂಬಂಧಿತ ಕುಂದುಕೊರತೆಗಳನ್ನು ಪರಿಹರಿಸಲು ಹಾಗೂ ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಪ್ಯಾನ್-ಇಂಡಿಯಾ ಆಧಾರದ ಮೇಲೆ 20 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ ಎಂದು ಕಾರ್ಮಿಕ ಸಚಿವಾಲಯ ಇಂದು ತಿಳಿಸಿದೆ