ರಾಜ್ಯಬೆಂಗಳೂರು: 20 ವರ್ಷಗಳ ಬಳಿಕ ವರ್ತೂರು ಕೆರೆಯಲ್ಲಿ ಕಾಣಿಸಿಕೊಂಡ ವಲಸೆ ಹಕ್ಕಿಗಳು!
20 ವರ್ಷಗಳ ಬಳಿಕ ನಗರದ ವರ್ತೂರು ಕೆರೆಯಲ್ಲಿ ವಲಸೆ ಹಕ್ಕಿಗಳಾದ ಯುರೇಷಿಯನ್ ಸ್ಪೂನ್ ಬಿಲ್, ಗಾಡ್ವಿಟ್, ನಾರ್ದರ್ನ್ ಶಾವೆಲರ್, ನಾರ್ದರ್ನ್ ಪಿನ್ಟೈಲ್ ಮತ್ತು ಬ್ಲ್ಯಾಕ್ ವಿಂಗ್ಡ್ ಸ್ಟಿಲ್ಟ್ ಹಕ್ಕಿಗಳು ಕಾಣಿಸಿಕೊಂಡಿವೆ.