ಸಿನಿಮಾ ಸುದ್ದಿತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ರಾಣಾ ದಗ್ಗುಬಾಟಿ ಮತ್ತು ಮಿಹಿಕಾ ದಗ್ಗುಬಾಟಿ: ವರದಿ
ಬಾಹುಬಲಿ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಅವರು ಮಿಹಿಕಾ ಬಜಾಜ್ ಅವರೊಂದಿಗೆ ವಿವಾಹವಾಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವೇ ಸರಿ. ಆದರೆ ಈಗ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಆದರೆ, ದಂಪತಿ ಅಥವಾ ಕುಟುಂಬದ ಯಾರೊಬ್ಬರಿಂದಲೂ ಯಾವುದೇ ಅಧಿಕೃತ ಘೋಷಣೆಯಾಗಿಲ್ಲ.