Mika Singh

'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
'ನಾನು ಪಾಕಿಸ್ತಾನಕ್ಕೆ ಹೋದಾಗ, ನಮ್ಮ ಸಹೋದರರಂತಿರುವ ಅನೇಕ ಮುಸ್ಲಿಮರು ಗುರುದ್ವಾರಗಳಲ್ಲಿ ಸೇವೆ ಸಲ್ಲಿಸಿದರು ಮತ್ತು ಸ್ವಚ್ಛತಾ ಕಾರ್ಯಗಳಲ್ಲಿ ಸಹಾಯ ಮಾಡಿದರು' ಎಂದರು.

ಜಾಕ್ವೆಲಿನ್ ಫರ್ನಾಂಡಿಸ್ ಪೋಸ್ಟ್‌ಗೆ ಪಾಪ್ ಗಾಯಕ ಮಿಕಾ ಸಿಂಗ್ ಕಮೆಂಟ್; ಎಚ್ಚರಿಕೆ ನೀಡಿದ ಸುಕೇಶ್ ಚಂದ್ರಶೇಖರ್
ಜಾಕ್ವೆಲಿನ್ ಫರ್ನಾಂಡಿಸ್ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಬೆಲ್ಜಿಯಂನ ಖ್ಯಾತ ಮಾರ್ಷಲ್ ಆರ್ಟಿಸ್ಟ್ ಜೀನ್-ಕ್ಲೌಡ್ ವ್ಯಾನ್ ಡ್ಯಾಮ್ ಅವರೊಂದಿಗಿರುವ ಫೋಟೊವೊಂದನ್ನು ಹಂಚಿಕೊಂಡಿದ್ದರು. ಇದಕ್ಕೆ ಮಿಕಾ ಸಿಂಗ್ ಕಾಮೆಂಟ್ ಮಾಡಿದ ನಂತರ ಸದ್ಯ ಜೈಲಿನಲ್ಲಿರುವ ವಂಚಕ ಸುಕೇಶ್ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

ರಾಖಿ ಸಾವಂತ್‌ಗೆ ಬಲವಂತದ ಚುಂಬನ: ಗಾಯಕ ಮಿಕಾ ಸಿಂಗ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ನಟಿ ರಾಖಿ ಸಾವಂತ್ ಅವರಿಗೆ ಬಲವಂತವಾಗಿ ಚುಂಬಿಸಿದ ಆರೋಪದ ಮೇಲೆ ಗಾಯಕ ಮಿಕಾ ಸಿಂಗ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ದೋಹಾದಲ್ಲಿ ಭಾರತೀಯ ಕರೆನ್ಸಿ ಬಳಸಿ ಪ್ರಧಾನಿ ಮೋದಿಗೆ ಮಿಕಾ ಸಿಂಗ್ ಸೆಲ್ಯೂಟ್!
ಕತಾರ್‌ನ ದೋಹಾ ವಿಮಾನ ನಿಲ್ದಾಣದಲ್ಲಿ ಭಾರತೀಯ ಕರೆನ್ಸಿ ಬಳಸಲು ನಮಗೆ ಅನುವು ಮಾಡಿಕೊಡ್ಡ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ, ಖ್ಯಾತ ಗಾಯಕ ಮಿಕಾ ಸಿಂಗ್ ಅವರು ಸೆಲ್ಯೂಟ್ ಹೊಡೆದಿದ್ದಾರೆ.

ಬಾಲಿವುಡ್ ಖ್ಯಾತ ಗಾಯಕ ಮಿಕಾ ಸಿಂಗ್ ಮ್ಯಾನೇಜರ್ ಆತ್ಮಹತ್ಯೆ
ಬಾಲಿವುಡ್ ಖ್ಯಾತ ಗಾಯಕ ಮಿಕಾ ಸಿಂಗ್ ಅವರ ಮ್ಯಾನೇಜರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬಯಿಯ ಅಂಧೇರಿಯಲ್ಲಿ ನಿದ್ರೆ ಮಾತ್ರೆ ಸೇವಿಸಿ ಸಾವನ್ನಪ್ಪಿದ್ದಾ

ಲೈಂಗಿಕ ಕಿರುಕುಳ: ಯುಎಇನಲ್ಲಿ ಖ್ಯಾತ ಗಾಯಕ ಮಿಕಾ ಸಿಂಗ್ ಬಂಧನ
ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಖ್ಯಾತ ಗಾಯಕ ಮಿಕಾ ಸಿಂಗ್ ರನ್ನು ಯುಎಇನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಮಹಿಳೆಗೆ ಕಿರುಕುಳ ಪ್ರಕರಣ; ಗಾಯಕ ಮಿಕಾ ಸಿಂಗ್ ಬೆಂಬಲಕ್ಕೆ ನಿಂತ ರಾಖಿ ಸಾವಂತ್!
ಇತ್ತೀಚೆಗಷ್ಟೇ ಮಾಡೆಲ್ ಒಬ್ಬರಿಗೆ ಕಿರುಕುಳ ನೀಡಿದ ಪ್ರಕರಣ ಸಂಬಂಧ ಬಂಧನಕ್ಕೀಡಾಗಿದ್ದ ಬಾಲಿವುಡ್ ನ ಖ್ಯಾತ ಗಾಯಕ ಮಿಕಾ ಸಿಂಗ್ ಗೆ ನಟಿ ರಾಖಿ ಸಾವಂತ್ ಬೆಂಬಲ ನೀಡಿದ್ದಾರೆ.

ಗಾಯಕ ಮಿಕಾ ಸಿಂಗ್ ವಿರುದ್ಧ ಕಿರುಕುಳ ಆರೋಪ ಪ್ರಕರಣ ದಾಖಲು
ಸದಾ ವಿವಾದಗಳ ಸುತ್ತ ಗಿರಕಿ ಹೊಡೆಯುವ ಬಾಲಿವುಡ್ ಗಾಯಕ ಮಿಕಾ ಸಿಂಗ್ ವಿರುದ್ಧ ದೂರು ದಾಖಲಾಗಿದೆ...

ವೈದ್ಯರಿಗೆ ಕಪಾಳಮೋಕ್ಷ ಪ್ರಕರಣ: ಗಾಯಕ ಮಿಕಾ ಸಿಂಗ್ ಬಂಧನ, ಬಿಡುಗಡೆ
ಸಂಗೀತ ಸಮಾರಂಭದಲ್ಲಿ ವೈದ್ಯರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಖ್ಯಾತ ಹಿನ್ನಲೆಯ ಗಾಯಕ ಮಿಕಾ ಸಿಂಗ್ ಅವರನ್ನು ದೆಹಲಿ ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ ಘಟನೆ ನಡೆದಿದೆ.

