ಕ್ರಿಕೆಟ್ಕೊಹ್ಲಿ, ಸೆಹ್ವಾಗ್, ಸಚಿನ್ಗೆ ಅತ್ಯುತ್ತಮ ವಿರೋಧಿಗಳ ಪಟ್ಟ
ಆಸ್ಟ್ರೇಲಿಯಾ ತಂಡದ ಮಾಜಿ ಬ್ಯಾಟ್ಸ್ ಮನ್ ಮೈಕಲ್ ಹಸ್ಸಿ ಆಯ್ಕೆ ಮಾಡಿರುವ ಟೆಸ್ಟ್ ಕ್ರಿಕೆಟ್ ನ ಅತ್ಯುತ್ತಮ ವಿರೋಧಿಗಳ ಇಲೆವೆನ್ ತಂಡದಲ್ಲಿ ಭಾರತದ ಬ್ಯಾಟಿಂಗ್ ಮಾಸ್ಟರ್ ಗಳಾದ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಮತ್ತು ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ.