ಕ್ರಿಕೆಟ್ಆಸ್ಟ್ರೇಲಿಯಾ ಪರಿಸ್ಥಿತಿಗೆ ಹೊಂದಿಕೊಳ್ಳುವ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿ ಭಾರತಕ್ಕೆ ಕಾಡಲಿದೆ- ಮೈಕ್ ಹಸ್ಸಿ
ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿ ಮುಂಬರುವ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಭಾರತ ತಂಡಕ್ಕೆ ಕಾಡಲಿದೆ ಎಂದು ಆಸ್ಟ್ರೇಲಿಯಾದ ಆಟಗಾರ ಮೈಕ್ ಹಸ್ಸಿ ಹೇಳಿದ್ದಾರೆ.