Mikhail Mishustin

ರಷ್ಯಾ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್'ಗೂ ತಗುಲಿದ ಮಹಾಮಾರಿ ಕೊರೋನಾ!
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ರಷ್ಯಾದ ಪ್ರಧಾನಮಂತ್ರಿ ಮಿಖಾಯಿಲ್ ಮಿಶುಸ್ಟಿನ್'ಗೂ ಮಹಾಮಾರಿ ಕೊರೋನಾ ವೈರಸ್ ತಗುಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಮಹತ್ವದ ಬದಲಾವಣೆ: ಮಿಖಾಯಿಲ್ ಮಿಶುಸ್ಟಿನ್ ರಷ್ಯಾದ ನೂತನ ಪ್ರಧಾನಿ
ಫೆಡರಲ್ ತೆರಿಗೆ ಸೇವೆಯ ಮಾಜಿ ಮುಖ್ಯಸ್ಥ ಮಿಖಾಯಿಲ್ ಮಿಶುಸ್ಟಿನ್ ಅವರನ್ನು ರಷ್ಯಾದ ನೂತನ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ ಎಂದು ಕ್ರೆಮ್ಲಿನ್ ಗುರುವಾರ ತಿಳಿಸಿದೆ.

