ದೇಶಈದ್ ಮಿಲಾದ್: ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್
ಪವಿತ್ರ ಈದ್ ಮಿಲಾದ್ ಹಬ್ಬವನ್ನು ಶುಕ್ರವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಸಮಸ್ಯ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ದೇಶದ ವಿವಿಧ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.