ಸಿನಿಮಾ ಸುದ್ದಿಅನೀಶ್ ತೇಜೇಶ್ವರ್, ಮಿಲನಾ ನಾಗರಾಜ್ ನಟನೆಯ 'ಆರಾಮ್ ಅರವಿಂದ ಸ್ವಾಮಿ' ಸಿನಿಮಾ ಚಿತ್ರೀಕರಣ ಪೂರ್ಣ
ಆರಾಮ್ ಅರವಿಂದ್ ಸ್ವಾಮಿ ಚಿತ್ರದ ಶೂಟಿಂಗ್ ಮುಗಿದಿದ್ದು, ಸದ್ಯ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಅಭಿಷೇಕ್ ಶೆಟ್ಟಿ ನಿರ್ದೇಶನ ಈ ಚಿತ್ರದಲ್ಲಿ ಅನೀಶ್ ತೇಜೇಶ್ವರ್ (ನಮ್ ಏರಿಯಾಲ್ ಒಂದಿನ), ಕೌಸಲ್ಯ ಸುಪ್ರಜಾ ರಾಮ ಖ್ಯಾತಿಯ ಮಿಲನ್ ನಾಗರಾಜ್ ಮತ್ತು ಹೃತಿಕಾ ಶ್ರೀನಿವಾಸ್ ಪ್ರಮುಖ ಪಾತ್ರಗಳಲ್ಲಿದ್ದಾರೆ.