Milan Pradhan

ನಂದಿಗ್ರಾಮ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ!
ಕಾಂತೈ ನ್ಯಾಯಾಲಯವು ಪ್ರಧಾನ್ ಅವರನ್ನು ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ಅವರ ಪರ ವಕೀಲ ಅಯಾನ್ ಭಟ್ಟಾಚಾರ್ಯ ತಿಳಿಸಿದ್ದಾರೆ.

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!
ಮಮತಾ ಬಣದಿಂದ ಕಣಕ್ಕಿಳಿದಿದ್ದ ಅಭ್ಯರ್ಥಿ ಸಂಚಿತಾ ಪ್ರಧಾನ ದೇ ಅವರು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾದ ಬಳಿಕ ನಾಮಪತ್ರ ಹಿಂಪಡೆದ ಕೆಲವೇ ಗಂಟೆಗಳಲ್ಲಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಣೆ ಮಾಡಿದ್ದರು.

