Milana Nagaraj

ಲವ್ ಮಾಕ್ಟೇಲ್-3: ಅಭಿಮಾನಿಗಳಿಗೆ ಯುಗಾದಿ ಗಿಫ್ಟ್ ನೀಡಿದ ಡಾರ್ಲಿಂಗ್ ಕೃಷ್ಣ-ಮಿಲನ ನಾಗರಾಜ್!
ಲವ್ ಮಾಕ್ಟೇಲ್ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದ ಡಾರ್ಲಿಂಗ್ ಕೃಷ್ಣ-ಮಿಲನ ನಾಗರಾಜ್ ಜೋಡಿ ಇದೀಗ ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಲವ್ ಮಾಕ್ಟೇಲ್ 3 ಚಿತ್ರದ ಕುರಿತು ಮಾಹಿತಿ ನೀಡಿದೆ.

ಮದುವೆಗೆ ಸಂಬಂಧಿಸಿದ ಸ್ಕ್ರಿಪ್ಟ್‌ಗಳು ಯಾವಾಗಲೂ ಉತ್ತಮ ಸಿನಿಮಾ ಆಗುತ್ತವೆ: ಲವ್ ಬರ್ಡ್ಸ್ ಬಗ್ಗೆ ಕೃಷ್ಣ-ಮಿಲನಾ ಮಾತು
ನಟ ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್ ಮದುವೆಯಾಗಿ ಎರಡು ವರ್ಷ ಕಳೆದಿದೆ. ‘ಲವ್ ಮಾಕ್ಟೇಲ್’ ಮತ್ತು ‘ಲವ್ ಮಾಕ್ಟೇಲ್ 2' ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಂಡು ಮೆಚ್ಚುಗೆಗೆ ಪಾತ್ರವಾಗಿದ್ದ ಇಬ್ಬರು ಮತ್ತೆ ಪಿಸಿ ಶೇಖರ್ ಅವರ ಮುಂಬರುವ ರೋಮ್ಯಾಂಟಿಕ್ ಡ್ರಾಮಾ 'ಲವ್ ಬರ್ಡ್ಸ್' ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

ಬಹುನಿರೀಕ್ಷಿತ 'ಲವ್ ಬರ್ಡ್ಸ್' ಚಿತ್ರದ ಟ್ರೈಲರ್
ನಟ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅಭಿನಯದ ಲವ್ ಬರ್ಡ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪಿಸಿ ಶೇಖರ್ ನಿರ್ದೇಶಿಸಿದ್ದಾರೆ.

'ಲವ್ ಬರ್ಡ್ಸ್' ಚಿತ್ರದಲ್ಲಿ ನಟಿ ಸಂಯುಕ್ತಾ ಹೊರನಾಡ್ ಪಾತ್ರದ ಫಸ್ಟ್ ಲುಕ್ ಅನಾವರಣಗೊಳಿಸಿದ ಪಿಸಿ ಶೇಖರ್
ಈ ಹಿಂದೆ ಲವ್ ಬರ್ಡ್ಸ್ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್ ಅವರ ಪಾತ್ರದ ಫಸ್ಟ್ ಲುಕ್ ಅನ್ನು ಬಹಿರಂಗಪಡಿಸಿದ್ದ ನಿರ್ದೇಶಕ ಪಿಸಿ ಶೇಖರ್, ಸಿನಿಮಾದಲ್ಲಿ ವಕೀಲೆ ಮಾಯಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಸಂಯುಕ್ತಾ ಹೊರನಾಡ್ ಅವರ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ.

ಪಿಸಿ ಶೇಖರ್ ನಿರ್ದೇಶನದ 'ಲವ್ ಬರ್ಡ್ಸ್' ಸಿನಿಮಾದಲ್ಲಿನ ಮಿಲನಾ ನಾಗರಾಜ್ ಪಾತ್ರದ ಫಸ್ಟ್ ಲುಕ್ ಬಿಡುಗಡೆ
ಪಿಸಿ ಶೇಖರ್ ಅವರ ಮುಂದಿನ ಲವ್ ಬರ್ಡ್ಸ್ ಸಿನಿಮಾದಲ್ಲಿ ನಿಜ ಜೀವನದ ಜೋಡಿಯಾದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ನಟಿಸಿದ್ದು, ಸಿನಿಮಾವು ಚಿತ್ರೀಕರಣದ ಅಂತಿಮ ಹಂತದಲ್ಲಿದೆ. ಈಗ, ತಂಡವು ಮಿಲನಾ ನಾಗರಾಜ್ ಅವರ ಪಾತ್ರದ ಫಸ್ಟ್ ಲುಕ್ ಅನ್ನು ಅನಾವರಣಗೊಳಿಸಿದೆ.

'ಆರಾಮ್ ಅರವಿಂದ್ ಸ್ವಾಮಿ' ಅನೀಶ್ ಗೆ ಮಿಲನಾ ನಾಗರಾಜ್ ನಾಯಕಿ
ಅಕಿರಾ ಸಿನಿಮಾ ಅನೀಶ್ ಅವರ ಮುಂಬರುವ ಚಿತ್ರವನ್ನು ಅಭಿಷೇಕ್ ಶೆಟ್ಟಿ ನಿರ್ದೇಶಿಸುತ್ತಿದ್ದಾರೆ. ಆರಾಮ್ ಅರವಿಂದ್ ಸ್ವಾಮಿ ಸಿನಿಮಾಗೆ ಪ್ರಮುಖ ನಾಯಕನನ್ನು ಹೊರತುಪಡಿಸಿ, ಇತರ ವಿವರಗಳನ್ನು ನಿರ್ದೇಶಕರು ಮುಚ್ಚಿಟ್ಟಿದ್ದಾರೆ.

ಮಿಲನಾ ನಾಗರಾಜ್- ಪೃಥ್ವಿ ಅಂಬರ್ ನಟನೆಯ ‘ಫಾರ್ ರಿಜಿಸ್ಟ್ರೇಷನ್’ ರಿಲೀಸ್ ಡೇಟ್ ಫಿಕ್ಸ್!
ನಟಿ ಮಿಲನಾ ನಾಗರಾಜ್ ಮತ್ತು ದಿಯಾ ಖ್ಯಾತಿಯ ಪೃಥ್ವಿ ಅಂಬರ್ ನಟನೆಯ ಫಾರ್ ರಿಜಿಸ್ಟ್ರೇಷನ್ ಸಿನಿಮಾ ರಿಲೀಸ್ ಮಾಡಲು ದಿನಾಂಕ ಫಿಕ್ಸ್ ಮಾಡಲಾಗಿದೆ.

ಫಾರ್ ರಿಜಿಸ್ಟ್ರೇಷನ್ ಚಿತ್ರದ ಫಸ್ಟ್ ಲುಕ್ ಟೀಸರ್
ನಟ ಪೃಥ್ವಿ ಅಂಬಾರ್ ಮತ್ತು ಮಿಲನ ನಾಗರಾಜ್ ಅಭಿನಯದ ಫಾರ್ ರಿಜಿಸ್ಟ್ರೇಷನ್ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ನವೀನ್ ದ್ವಾರಕನಾಥ್ ನಿರ್ದೇಶಿಸಿದ್ದಾರೆ.

ಲವ್ ಮಾಕ್ಟೇಲ್ 2 ಚಿತ್ರದ ಟ್ರೈಲರ್
ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅಭಿನಯದ ಲವ್ ಮಾಕ್ಟೇಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿದ್ದಾರೆ.

