Mild tremor

ರಾಯಚೂರು: ಲಿಂಗಸುಗೂರು ತಾಲೂಕಿನ 4 ಗ್ರಾಮಗಳಲ್ಲಿ ಲಘು ಭೂಕಂಪ; ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲು!
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ನಸುಕಿನ ಜಾವ 2.50ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ.

ಗುಜರಾತ್ ನ ಕಚ್‌ನಲ್ಲಿ 3.5 ತೀವ್ರತೆಯ ಭೂಕಂಪ
ಗುಜರಾತ್ ನ ಕಚ್ ಜಿಲ್ಲೆಯಲ್ಲಿ ಬುಧವಾರ ಸಂಜೆ 3.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈ ಪ್ರದೇಶಕ್ಕೆ 'ಬಿಪರ್‌ಜೋಯ್' ಚಂಡಮಾರುತ ಅಪ್ಪಳಿಸುತ್ತಿರುವ ಸಮಯದಲ್ಲಿ ಭೂಮಿ ಕಂಪಿಸಿರುವುದು ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಹಾಸನ ಜಿಲ್ಲೆಯ ಸುತ್ತಮುತ್ತ ಲಘು ಭೂಕಂಪನ
ಜಿಲ್ಲೆಯ ಹಳೇಬೀಡು, ಅಡಗೂರು, ಸಾಲಗಾಮೆ ಹಾಗೂ ಹಾಸನದ ಕೆಲವೆಡೆಗಳಲ್ಲಿ ಶುಕ್ರವಾರ ಸಂಜೆ ಭೂಮಿ ಅದುರಿದ ಅನುಭವವಾಗಿದೆ.

ಸಿಕ್ಕಿಂ ನಲ್ಲಿ ಲಘು ಭೂಕಂಪನದ ಅನುಭವ: ರಿಕ್ಟಾರ್ ಮಾಪಕದಲ್ಲಿ 4.6 ತೀವ್ರತೆ ದಾಖಲು
ಈಶಾನ್ಯ ರಾಜ್ಯ ಸಿಕ್ಕಿಂ ನಲ್ಲಿ ಬೆಳಿಗ್ಗೆ 3.12 ರ ವೇಳೆಗೆ ಲಘು ಭೂಕಂಪದ ಅನುಭವ ಉಂಟಾಗಿದ್ದು, ರಿಕ್ಟಾರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ.

