Milind Gautham

ಅನ್ಲಾಕ್ ರಾಘವ ಚಿತ್ರದ ಟ್ರೈಲರ್

ಅನ್ ಲಾಕ್ ರಾಘವ ಚಿತ್ರದ ಟೀಸರ್
ನಟ ಮಿಲಿಂದ್ ಗೌತಮ್ ಮತ್ತು ರಾಚೆಲ್ ಅಭಿನಯದ ಅನ್ ಲಾಕ್ ರಾಘವ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ.

7 ವರ್ಷಗಳ ನಂತರ ನಿರ್ದೇಶನಕ್ಕೆ ಮರಳಿದ ಚಕ್ರವರ್ತಿ ಚಂದ್ರಚೂಡ್; ಮಿಲಿಂದ್ ಗೌತಮ್ ನಾಯಕ
ಕನ್ನಡದಲ್ಲಿ ಜನ್ಮ ಮತ್ತು ತಮಿಳಿನಲ್ಲಿ ತಂಬಿ ಊರುಕ್ಕು ಪುದುಸು ಮುಂತಾದ ಸಿನಿಮಾಗಳಿಗೆ ಹೆಸರುವಾಸಿಯಾದ ನಿರ್ದೇಶಕ ಮತ್ತು ಬಿಗ್ ಬಾಸ್ ಕನ್ನಡ 8ರ ಮಾಜಿ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಏಳು ವರ್ಷಗಳ ವಿರಾಮದ ನಂತರ ನಿರ್ದೇಶನಕ್ಕೆ ಮರಳುತ್ತಿದ್ದಾರೆ.

