militant attack

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಓರ್ವ ಸಾವು, ದಾಳಿಯ ಹೊಣೆ ಹೊತ್ತ LeT-TRF
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಮೂಲಕ ಕುಕೃತ್ಯ ಎಸಗಿದ್ದಾರೆ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಕುಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವು
ಉಗ್ರರ ದಾಳಿಯ ನಂತರ, ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಯೋಧರ ತುಕಡಿ ಸ್ಥಳಕ್ಕೆ ತಲುಪಿದೆ.

ಮಣಿಪುರ: ಉಗ್ರರ ದಾಳಿಗೆ ಮಹಿಳೆ ಬಲಿ, ಮಗಳಿಗೆ ಗಾಯ
ಉಗ್ರರು ಬೆಟ್ಟದ ತಪ್ಪಲಿನಿಂದ ತಗ್ಗು ಪ್ರದೇಶಗಳಾದ ಕೌಟ್ರುಕ್ ಮತ್ತು ನೆರೆಯ ಕಡಂಗ್‌ಬಂಡ್‌ನ ಪ್ರದೇಶಗಳ ಕಡೆಗೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಎಂಟು ವರ್ಷದ ಮಗಳು ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ತನ್ನ ಸೇಲ್ಸ್ ಮ್ಯಾನ್ ನನ್ನು ಉಗ್ರರು ಹತ್ಯೆ ಮಾಡಿದ ಬಳಿಕವೂ ಕಾಶ್ಮೀರ ತೊರೆಯುವುದಿಲ್ಲ ಎಂದ ಕಾಶ್ಮೀರಿ ಪಂಡಿತ್ ವ್ಯಾಪಾರಿ
ತನ್ನನ್ನು ಗುರಿಯಾಗಿಸಿಕೊಂಡು ನಡೆದ ಉಗ್ರರ ದಾಳಿಯಲ್ಲಿ ಸೇಲ್ಸ್‌ಮ್ಯಾನ್ ಸಾವನ್ನಪ್ಪಿದ ಬಳಿಕವೂ ತಾವು ಕಾಶ್ಮೀರವನ್ನು ಬಿಟ್ಟು ಹೋಗುವುದಿಲ್ಲ. ಕುಟುಂಬದ ವಿರೋಧದ ಹೊರತಾಗಿಯೂ ತಾನು ಇಲ್ಲಿಯೇ ಉಳಿಯುವುದಾಗಿ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪೊಲೀಸರ ತಂಡದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರ: ಶ್ರೀನಗರದ ಖನ್ಯಾರ್ ನಲ್ಲಿ ಉಗ್ರರ ದಾಳಿ, ಪೊಲೀಸ್ ಅಧಿಕಾರಿಗೆ ಗಾಯ
ನಗರದ ಖನ್ಯಾರ್ ಪ್ರದೇಶದಲ್ಲಿ ಭಾನುವಾರ ನಡೆದ ಉಗ್ರರ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರದಲ್ಲಿ ಉಗ್ರರ ದಾಳಿ: ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ, ಮೂವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ನೌಗಾಮ್ ನಲ್ಲಿ ಸೋಮವಾರ ಮಧ್ಯಾಹ್ನ ಭದ್ರತಾ ಪಡೆಗಳ ಗಸ್ತು ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು, ಇತರ ಮೂವರು ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರ ದಾಳಿ ವಿಫಲಗೊಳಿಸಿದ ಸೇನೆ
ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಭಯೋತ್ಪಾದಕರ ದಾಳಿಯನ್ನು ವಿಫಲಗೊಳಿಸಿದೆ.

ಜಮ್ಮು-ಕಾಶ್ಮೀರ: ಕಿಶ್ತವರ್‌ನಲ್ಲಿ ಶಂಕಿತ ಉಗ್ರರಿಂದ ದಾಳಿ; ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮ
ಉಗ್ರರ ಗುಂಪೊಂದು ಅವರ ಶಸ್ತ್ರಾಸ್ತ್ರಗಳನ್ನು ಕಿತ್ತು ದಾಳಿ ನಡೆಸಿದ ಪರಿಣಾಮ ಓರ್ವ ವಿಶೇಷ ಪೊಲೀಸ್ ಅಧಿಕಾರಿ ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತವರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

