ಉಗ್ರನ ಹತ್ಯೆ ನಂತರ ಕಾಶ್ಮೀರ ಪರಿಸ್ಥಿತಿಯ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ವ್ಯಕ್ತಪಡಿಸಿರುವ ಅಭಿಪ್ರಾಯಕ್ಕೆ ಭಾರತ ಸರ್ಕಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.