militant groups

ಎರಡು ಬಂಡುಕೋರ ಗುಂಪುಗಳೊಂದಿಗೆ ಶಾಂತಿ ಒಪ್ಪಂದಕ್ಕೆ ಕೇಂದ್ರ, ತ್ರಿಪುರಾ ಸರ್ಕಾರ ಸಹಿ
ಹಿಂಸಾಚಾರವನ್ನು ಕೊನೆಗೊಳಿಸಿ ಈಶಾನ್ಯ ರಾಜ್ಯದಲ್ಲಿ ಶಾಂತಿ ನೆಲೆಸುವ ಉದ್ದೇಶದಿಂದ ನಾರ್ತ್ ಬ್ಲಾಕ್‌ನಲ್ಲಿ ಕೇಂದ್ರ ಮತ್ತು ತ್ರಿಪುರಾ ಸರ್ಕಾರ ರಾಜ್ಯದ ಎರಡು ಬಂಡುಕೋರ ಗುಂಪುಗಳ ನಡುವೆ ಶಾಂತಿ ಒಪ್ಪಂದಕ್ಕೆ ಸಹಿ.

ಪಾಕ್ ನಲ್ಲಿರುವ ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಬದ್ಧ: ಬಜ್ವಾ
ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಸಂಘಟನೆಗಳನ್ನು ನಿರ್ಮೂಲನೆ ಮಾಡಲು ಬದ್ಧವಿರುವುದಾಗಿ ಬಜ್ವಾ ಭರವಸೆ ನೀಡಿದ್ದಾರೆ.

ಸರ್ಕಾರಿ ಸಂಸ್ಥೆಗಳೇ ಜೆಯುಡಿ, ಜೆಇಎಂ ಉಗ್ರ ಸಂಘಟನೆಗಳೊಂದಿಗೆ ಶಾಮೀಲಾಗಿವೆ: ಪಾಕ್ ಸಚಿವ
ಪಾಕಿಸ್ತಾನದ ಪಂಜಾಬ್ ಸಚಿವ ಭಯೋತ್ಪಾದಕ ಸಂಘಟನೆಗಳೊಂದಿಗೆ ಪಾಕಿಸ್ತಾನದ ಸರ್ಕಾರಿ ಸಂಸ್ಥೆಗಳು ನಂಟು ಹೊಂದಿರುವುದನ್ನು ಬಹಿರಂಗಪಡಿಸಿದ್ದಾರೆ.

ಕಾಶ್ಮೀರದ ಉಗ್ರ ಸಂಘಟನೆಗಳಿಗೆ ಬೆಂಬಲಿಸುವುದನ್ನು ಬಿಡಿ: ಸರ್ಕಾರಕ್ಕೆ ಪಾಕಿಸ್ತಾನ ಸಂಸದೀಯ ಸಮಿತಿ ಸಲಹೆ
ಕಾಶ್ಮೀರದಲ್ಲಿರುವ ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಿ ಎಂದು ಪಾಕಿಸ್ತಾನದ ಸಂಸದೀಯ ಸಮಿತಿಯೊಂದು ಅಲ್ಲಿನ ಸರ್ಕಾರಕ್ಕೆ ಸಲಹೆ ನೀಡಿದೆ.

ಎಲ್ಲ ಉಗ್ರ ಗುಂಪುಗಳನ್ನು ಮಟ್ಟಹಾಕಿ: ಪಾಕ್‌ಗೆ ಜಾನ್ ಕೆರ್ರಿ ತಾಕೀತು
ಭಾರತ, ಅಮೆರಿಕ ಮತ್ತು ಅಫ್ಘಾನಿಸ್ತಾನದ ಮೇಲೆ ದಾಳಿ ಮಾಡುವ ಬೆದರಿಕೆಯೊಡ್ಡುತ್ತಿರುವ ಉಗ್ರರ ಗುಂಪುಗಳನ್ನು...

