militant

ಮಣಿಪುರ: ಓರ್ವ ಉಗ್ರನ ಬಂಧನ; ಬಂದೂಕು, ಮದ್ದುಗುಂಡು ವಶ
ಬಂಧಿತ ಉಗ್ರನಿಂದ ಒಂದು 9 ಎಂಎಂ ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಗಾಜಾ ಮೇಲೆ ವೈಮಾನಿಕ ದಾಳಿಯಲ್ಲಿ 8 ಸಾವು: ದಾಳಿ ಮಾಡಿರುವುದಾಗಿ ಇಸ್ರೇಲ್ ಘೋಷಣೆ!
ಇಸ್ರೇಲಿ ಮಿಲಿಟರಿ ಶುಕ್ರವಾರ ಗಾಜಾದ ಮೇಲೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದೆ ಎಂದು ಹೇಳಿದೆ. ಸೆಂಟ್ರಲ್ ಗಾಜಾ ನಗರದಲ್ಲಿನ ಪ್ಯಾಲೆಸ್ಟೀನಿಯಾದವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.

ಸೊಪೋರ್ ನಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರ ಹತ, ಕಾರ್ಯಾಚರಣೆ ಮುಂದುವರಿಕೆ
ಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದ ಸೊಪೋರ್‌ನಲ್ಲಿ ಭದ್ರತಾ ಪಡೆಗಳು ಭಾನುವಾರ ಆರಂಭಿಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜಮ್ಮು- ಕಾಶ್ಮೀರ: ಶೂಪಿಯಾನ್ ಎನ್ ಕೌಂಟರ್, ಉಗ್ರನ ಹತ್ಯೆ
ಜಮ್ಮು- ಕಾಶ್ಮೀರದ ಶೂಪಿಯನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಆತಂಕವಾದಿಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಉಗ್ರನೋರ್ವನ ಹತ್ಯೆಯಾಗಿದೆ. ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಸೇನೆ ಹೇಳಿದೆ.

ಕಾಶ್ಮೀರದಲ್ಲಿ ಎನ್ಕೌಂಟರ್; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಯೋಧರು
ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭಾರತೀಯ ಯೋಧರು ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನೋರ್ವ ಹತನಾಗಿದ್ದಾನೆ.

ಜಮ್ಮು-ಕಾಶ್ಮೀರ: ಟ್ರಾಲ್ ಬಳಿ ಕಾರ್ಯಾಚರಣೆ,ಅನ್ಸಾರ್ ಗಜಾವತುಲ್ ಹಿಂದ್ ಉಗ್ರನ ಹತ್ಯೆ
ಅನ್ಸಾರ್ ಗಜಾವತುಲ್ ಹಿಂದ್ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಉಗ್ರನನ್ನು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಚರಣೆಯಲ್ಲಿ ಹತ್ಯೆ ಮಾಡಲಾಗಿದೆ.

ಕಾಶ್ಮೀರ: ಶೋಪಿಯಾನ್‌ನಲ್ಲಿ ಗುಂಡಿನ ದಾಳಿ, ಓರ್ವ ಉಗ್ರ, ಕಾರ್ಯಕರ್ತ ಸಾವು
ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ರಾಷ್ಟ್ರೀಯ ರೈಫಲ್ಸ್‌ನ ಕ್ಷಿಪ್ರ ಕಾರ್ಯಾಚರಣಾ ಪಡೆ (ಕ್ಯೂಆರ್‌ಟಿ) ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ...

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್; ಇಬ್ಬರು ಜೈಶ್ ಉಗ್ರರು ಮಟಾಷ್
ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಭಾರೀ ಗುಂಡಿನ ಚಕಮಕಿ ಬುಧವಾರ ಮುಂಜಾನೆ ನಡೆದಿದ್ದು ಓರ್ವ ಉಗ್ರನನ್ನು ಸೇನೆ ...

ಡೆಡ್ಲಿ ಸ್ನೈಪರ್ ರೈಫಲ್ ಸಿಕ್ಕ ಬೆನ್ನಲ್ಲೇ 5 ಉಗ್ರರನ್ನು ಸದೆಬಡೆದ ಭಾರತೀಯ ಸೇನೆ!
ಭಾರತೀಯ ಯೋಧರ ಕೈಗೆ ಅತ್ಯಾಧುನಿಕ ಡೆಡ್ಲಿ ಸ್ನೈಪರ್ ರೈಫಲ್ ಗಳು ಸಿಕ್ಕಿದ್ದು ಇದರ ಬೆನ್ನಲ್ಲೇ ರಕ್ತಪಾತ ನಡೆಸಲು ಹೊಂಚು ಹಾಕಿ ಕುಳಿತ್ತಿದ್ದ ಐವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

