militant

ಪಿಒಕೆಯಲ್ಲಿ ನಡೆಸಿದಂತೆ ಕಾಂಗೋದಲ್ಲಿ ಸರ್ಜಿಕಲ್ ದಾಳಿ ನಡೆಸಿ 22 ಮಕ್ಕಳನ್ನು ರಕ್ಷಿಸಿದ ಭಾರತೀಯ ಸೇನೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ಶಿಬಿರಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿ ಜಗತ್ತಿಗೆ ತನ್ನ ತಾಕತ್ತನ್ನು ತೋರಿಸಿದ್ದ ಭಾರತೀಯ ಸೇನೆ ಇದೀಗ ವಿಶ್ವಸಂಸ್ಥೆಯ...

ಭಾರತ ಪ್ರವೇಶಿಸಿದ ಅಲ್ ಖೈದಾ: ಎನ್ ಕೌಂಟರ್ ನಲ್ಲಿ ಹತ್ಯೆಯಾದ ದುಜಾನಾ, ಆರೀಫ್ ಲಷ್ಕರ್ ಉಗ್ರರಲ್ಲ
ಲಷ್ಕರ್-ಇ-ತೊಯ್ಬಾ, ಜೈಶ್-ಇ-ಮೊಹಮ್ಮದ್, ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಹಲವು ಭಯೋತ್ಪಾದಕ ಸಂಘಟನೆಗಳ ತಾಣವಾಗುತ್ತಿರುವ ಕಾಶ್ಮೀರಕ್ಕೆ ಇದೀಗ ಅಂತರಾಷ್ಟ್ರೀಯ ಉಗ್ರ ಸಂಘಟನೆ ಅಲ್ ಖೈದ್ ಪ್ರವೇಶ ಮಾಡಿದೆ ಎಂದು ಹೇಳಲಾಗುತ್ತಿದೆ...

ಎಕೆ 47ನೊಂದಿಗೆ ಪರಾರಿಯಾಗಿದ್ದ ಭಾರತೀಯ ಯೋಧ, ಹಿಜ್ಬುಲ್ ಉಗ್ರ ಸಂಘಟನೆಗೆ ಸೇರ್ಪಡೆ
ಎಕೆ 47 ರೈಫಲ್ ನೊಂದಿಗೆ ಪರಾರಿಯಾಗಿದ್ದ ಭಾರತೀಯ ಯೋಧ ಜಾಹೂರ್ ಅಹಮದ್ ಠಾಕೂರ್ ಇದೀಗ ಹಿಜ್ಬುಲ್ ಮುಜಾಯಿದ್ದೀನ್ ಉಗ್ರ ಸಂಘಟನೆ ಸೇರಿರುವುದಾಗಿ...

ಉಗ್ರರ ಒಳನುಸುಳುವಿಕೆ ಯತ್ನ ವಿಫಲ; ಗುರೇಜ್ ಸೆಕ್ಟರ್ ನಲ್ಲಿ ಓರ್ವ ಉಗ್ರನ ಹತ್ಯೆಗೈದ ಸೇನೆ!
ಇಂಡೋ-ಪಾಕ್ ಗಡಿಯಲ್ಲಿ ಭಾರತದ ಗಡಿಯಲ್ಲಿ ಒಳ ನಸುಳಲು ಯತ್ನಿಸುತ್ತಿದ್ದ ಉಗ್ರನೋರ್ವನನ್ನು ಭಾರತೀಯ ಸೇನೆಯ ಸೈನಿಕರು ಹತ್ಯೆಗೈದಿದ್ದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಂಡಿದ್ದಾರೆ.

ಬಾಂಗ್ಲಾದೇಶದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 4 ಉಗ್ರರು, ಓರ್ವ ಅಗ್ನಿಶಾಮಕ ಸಿಬ್ಬಂದಿ ಸಾವು
ಭಯೋತ್ಪಾದಕರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು ಪರಿಣಾಮ ನಾಲ್ವರು ಉಗ್ರರು ಮತ್ತು ಓರ್ವ ಅಗ್ನಿಶಾಮಕ ಸಿಬ್ಬಂದಿ ಮೃತಪಟ್ಟಿದ್ದಾರೆ...

ಪಾಕಿಸ್ತಾನದೊಳಗಿನ ಉಗ್ರರ ಸುರಕ್ಷಿತ ತಾಣಗಳ ಮೇಲೆ ದಾಳಿ: ಇರಾನ್ ಎಚ್ಚರಿಕೆ
ಗಡಿ ಭಾಗಗಳಲ್ಲಿ ದಾಳಿಯನ್ನು ನಡೆಸುತ್ತಿರುವ ಸುನ್ನಿ ಉಗ್ರಗ ವಿರುದ್ಧ ಪಾಕಿಸ್ತಾನ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಸೇನಾ ಪಡೆ...

30 ಉಗ್ರರಿಗೆ ಗಲ್ಲು ಶಿಕ್ಷೆ ವಿಧಿಸಿ ಪಾಕ್ ಸೇನಾ ಮುಖ್ಯಸ್ಥ ಸಹಿ
ಪೇಶಾವರ್ ಶಾಲೆ ಮೇಲೆ ದಾಳಿ ಮಾಡಿ 144 ಮಕ್ಕಳ ಹತ್ಯೆಗೆ ಕಾರಣವಾಗಿದ್ದ ತಾಲಿಬಾನ್ ಉಗ್ರ ಸಂಘಟನೆಯ 30 ಭಯೋತ್ಪಾದಕರಿಗೆ ಗಲ್ಲು ಶಿಕ್ಷೆಗೆ...

ಆಫ್ಗಾನಿಸ್ತಾನದಲ್ಲಿ 14 ಪಾದ್ರಿಗಳನ್ನು ಅಪಹರಿಸಿದ ಇಸ್ಲಾಮಿಕ್ ಸ್ಟೇಟ್ ಉಗ್ರರು
ಧಾರ್ಮಿಕ ಶಾಲೆಗಳಲ್ಲಿ ಬೋಧನೆ ಮಾಡುತ್ತಿದ್ದ 14 ಪಾದ್ರಿಗಳನ್ನು ಇಸ್ಲಾಮಿಕ್ ಸ್ಟೇಟ್ ಉಗ್ರರು ಅಪಹರಿಸಿದ್ದಾರೆ ಎಂದು ಆಫ್ಗಾನಿಸ್ತಾನ ಅಧಿಕಾರಿಗಳು ತಿಳಿಸಿದ್ದಾರೆ...

ಮಣಿಪುರದಲ್ಲಿ ಕಾರಿನ ಮೇಲೆ ಶಂಕಿತ ಉಗ್ರರ ದಾಳಿ: 1 ಸಾವು, 3 ಗಾಯ
ಮಣಿಪುರದಲ್ಲಿ ಕಾರಿನ ಮೇಲೆ ಶಂಕಿತ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು...

