militants

ಜಮ್ಮು-ಕಾಶ್ಮೀರ: ಬಾರಮುಲ್ಲಾ ಜಿಲ್ಲೆಯಲ್ಲಿ ಓರ್ವ ಉಗ್ರ ಹತ್ಯೆ
ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನ ಹತ್ಯೆಯಾಗಿದೆ.

ಜಮ್ಮು ಕಾಶ್ಮೀರ: ಭಾರತೀಯ ಸೈನಿಕರ ಮೇಲೆ ಉಗ್ರರ ದಾಳಿ: ಸಾವು ನೋವು ವರದಿಯಾಗಿಲ್ಲ
ಉಗ್ರರು ಪರಾರಿಯಾಗುವ ಮುನ್ನ ತಮ್ಮ ಶಸ್ತ್ರಾಸ್ತ್ರಗಳನ್ನು ಸ್ಥಳದಲ್ಲಿಯೇ ಬಿಟ್ಟುಹೋಗಿದ್ದಾರೆ ಎಂಡು ತಿಳಿದುಬಂದಿದೆ. ಅದನ್ನು ಸೈನಿಕರು ವಶಪಡಿಸಿಕೊಂಡಿದ್ದಾರೆ.

ಕಾಶ್ಮೀರ: ಕುಲ್ಗಾಮ್ ನಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ಬಿಜೆಪಿ ನಾಯಕರೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಉಗ್ರರೊಂದಿಗೆ ಸಂಪರ್ಕ ಆರೋಪ 11 ಸರ್ಕಾರಿ ನೌಕರರು ವಜಾ; ಮೃತ ಉಗ್ರರ ಸಂಖ್ಯೆ 3ಕ್ಕೆ ಏರಿಕೆ
ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಜಮ್ಮು ಮತ್ತು ಕಾಶ್ಮೀರ 11 ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರ: ಎನ್ ಕೌಂಟರ್ ನಲ್ಲಿ ಮೃತ ಉಗ್ರರ ಸಂಖ್ಯೆ 6ಕ್ಕೆ ಏರಿಕೆ, ಇಬ್ಬರು ಸೇನಾಧಿಕಾರಿಗಳು ಹುತಾತ್ಮ: ಭಾರತೀಯ ಸೇನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಈ ವರೆಗೂ ಎನ್ ಕೌಂಟರ್ ನಲ್ಲಿ ಮೃತರಾದ ಉಗ್ರರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಅಂತೆಯೇ ಇಬ್ಬರು ಸೇನಾಧಿಕಾರಿಗಳು ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೇನೆಡ್ ಎಸೆದ ಉಗ್ರರು!
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೇನೆಡ್ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮುವಿನ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ಉಗ್ರರು ಹತ, ಒಬ್ಬ ಪೊಲೀಸರಿಗೆ ಶರಣು
ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಸಾವಿಗೀಡಾಗಿದ್ದು ಓರ್ವ ಪೊಲೀಸರಿಗೆ ಶರಣಾಗಿದ್ದಾನೆ.

ಕುಪ್ವಾರಾದಲ್ಲಿ ಇಬ್ಬರು ಉಗ್ರರು ಸೇರಿ ಐವರ ಬಂಧನ!
ಜಮ್ಮು-ಕಾಶ್ಮೀರದ ಗಡಿ ಜಿಲ್ಲೆಯಾದ ಕುಪ್ವಾರಾದಲ್ಲಿ ನಡೆದ ಪ್ರತ್ಯೇಕ ಶೋಧ ಕಾರ್ಯಾಚರಣೆಗಳಲ್ಲಿ ಇಬ್ಬರು ಉಗ್ರರು, ಮೂವರು ಶಂಕಿತ ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.

ಪಿಡಿಪಿ ಮುಖಂಡನ ಮನೆ ಮೇಲೆ ಉಗ್ರರ ದಾಳಿ, ಓರ್ವ ಪೊಲೀಸ್ ಸಿಬ್ಬಂದಿ ಸಾವು
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಪಿಡಿಪಿ ಮುಖಂಡನ ಮನೆ ಮೇಲೆ ದಾಳಿ ನಡೆಸಿದ ಉಗ್ರರು ಓರ್ವ ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದಾರೆ.

