militants

ಜಮ್ಮು ಮತ್ತು ಕಾಶ್ಮೀರ: ಉಗ್ರರಿಂದ ಗುಂಡಿನ ದಾಳಿ, ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಇಂದು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ.

ಇಂಡೋನೇಷ್ಯಾದಲ್ಲಿ ಐಎಸ್ ನಂಟಿನ ಉಗ್ರರಿಂದ ನಾಲ್ವರು ಕ್ರಿಶ್ಚಿಯನ್ನರ ಕೊಲೆ- ಪೊಲೀಸರು
ಇಂಡೋನೇಷ್ಯಾದ ದ್ವೀಪ ಪ್ರದೇಶದಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ನಾಲ್ವರನ್ನು ಐಎಸ್ ನಂಟಿನ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಒಬ್ಬನ ಶಿರಚ್ಚೇದ ಮಾಡಲಾಗಿದ್ದು, ಇನ್ನೊಬ್ಬನನ್ನು ಸುಟ್ಟು ಹಾಕಲಾಗಿದೆ.

ಎನ್‌ಕೌಂಟರ್ ವೇಳೆ ಇಬ್ಬರು ಉಗ್ರರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರ: ಪ್ರತ್ಯೇಕ ಸೇನಾ ಎನ್ಕೌಂಟರ್ ನಲ್ಲಿ ನಾಲ್ಕು ಉಗ್ರರು ಹತ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ನಡೆದ ಪ್ರತ್ಯೇಕ ಎನ್ಕೌಂಟರ್ ಗಳಲ್ಲಿ ನಾಲ್ಕು ಮಂದಿ ಉಗ್ರರನ್ನು ಸೇನಾಪಡೆಗಳು ಹೊಡೆದುರುಳಿಸಿವೆ.

ಶ್ರೀನಗರ: ಭದ್ರತಾ ಪಡೆಗಳ ಮೇಲೆ ಉಗ್ರರ ದಾಳಿ, ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿಗೆ ಗಾಯ
ಇಲ್ಲಿನ ನೌಗಾಮ್ ಪ್ರದೇಶದಲ್ಲಿ ಉಗ್ರರು ಇಂದು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದರಿಂದ ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರುಣಾಚಲ ಪ್ರದೇಶ: ಅಸ್ಸಾಂ ರೈಫಲ್ಸ್ ವಾಹನದ ಮೇಲೆ ಭಯೋತ್ಪಾದಕರ ದಾಳಿ; ಯೋಧ ಸಾವು!
ಅರುಣಾಚಲ ಪ್ರದೇಶದ ಚಂಗ್ಲಾಂಘ್ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿರುವ ದಾಳಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದಾರೆ.

ಕುಲ್ಗಾಂನಲ್ಲಿ ಸಿಆರ್ ಪಿಎಫ್ ಬಂಕರ್ ಮೇಲೆ ಉಗ್ರರ ಗುಂಡಿನ ದಾಳಿ: ಅಧಿಕಾರಿಗೆ ಗಾಯ
ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಅರೆಸೇನಾ ಪಡೆಯ ಬಂಕರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಓರ್ವ ಅದಿಕಾರಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರ: ಕುಲ್ಗಾಮ್ ಎನ್ ಕೌಂಟರ್ ನಲ್ಲಿ ಮೃತಪಟ್ಟ ಇಬ್ಬರು ಉಗ್ರರಿಗೆ ಕೊರೋನಾ ಪಾಸಿಟಿವ್
ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅರ್ರೆ ಪ್ರದೇಶದಲ್ಲಿ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಪಾಕಿಸ್ತಾನ ಮೂಲದ ಉಗ್ರ ಸೇರಿದಂತೆ ಇಬ್ಬರು ಉಗ್ರಗಾಮಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿದೆ.

ಜಮ್ಮು-ಕಾಶ್ಮೀರ: ಉಗ್ರ ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮ, ನಾಗರಿಕ ಸಾವು
ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ಸೊಪೊರೆ ಪ್ರದೇಶದಲ್ಲಿ ನಡೆದ ಉಗ್ರರ ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

