ವಿದೇಶಸಿರಿಯಾ ನಾಗರಿಕರ ಮೇಲಿನ ಬಾಂಬ್ ದಾಳಿ ನಿಲ್ಲಿಸಿ: ರಷ್ಯಾಗೆ ಫ್ರಾನ್ಸ್ ಎಚ್ಚರಿಕೆ
ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಇಸಿಸ್ ಮೇಲೆ ದಾಳಿ ಮಾಡುವ ನೆಪದಲ್ಲಿ ರಷ್ಯಾ ಮಿಲಿಟರಿ ಪಡೆಗಳು ಸಿರಿಯಾದಲ್ಲಿನ ಅಮಾಯಕ ನಾಗರಿಕರ ಮೇಲೆ ಮಾಡುತ್ತಿರುವ ಬಾಂಬ್ ದಾಳಿಗಳನ್ನು ಕೂಡಲೇ ನಿಲ್ಲಿಸಬೇಕು ಎಂದು ಫ್ರಾನ್ಸ್ ಫ್ರಧಾನಿ ಮ್ಯಾನುಯೆಲ್ ವಾಲ್ಸ್ ಹೇಳಿದ್ದಾರೆ...