ವಿದೇಶಬೊಲಿವಿಯಾ ಸೇನಾ ನೆಲೆಯಲ್ಲಿ ಭೀಕರ ಸ್ಫೋಟ; ಕನಿಷ್ಠ 10 ಜನರ ದುರ್ಮರಣ, ನೂರಾರು ಮನೆಗಳಿಗೆ ಹಾನಿ
ಬೊಲಿವಿಯಾದ ಮಿಲಿಟರಿ ನೆಲೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ್ದು ಮತ್ತು 62ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಶ್ಚಿಮ ಬೊಲಿವಿಯಾದ ವಿಯಾಚಾ ನಗರದಲ್ಲಿರುವ ಸೇನಾ ಬ್ಯಾರಕ್ಸ್ನಲ್ಲಿ ಮಧ್ಯಾಹ್ನ ಸುಮಾರು 2:30 ರ ವೇಳೆಗೆ ಈ ದುರಂತ ಸಂಭವಿಸಿದೆ.