ವಿದೇಶಸುಡಾನ್ ಸೇನಾ ಸಂಘರ್ಷ: ಕನಿಷ್ಠ 180 ಸಾವು, 1,800ಕ್ಕೂ ಹೆಚ್ಚು ಜನರಿಗೆ ಗಾಯ, ಭಾರತೀಯರಿಗೆ ಸಹಾಯವಾಣಿ
ಸೂಡಾನ್ ನ ಮಿಲಿಟರಿ ಮತ್ತು ಮುಖ್ಯ ಪ್ಯಾರಾ ಮಿಲಿಟರಿ ಪಡೆಯ ನಡುವೆ ಉಂಟಾದ ಸಂಘರ್ಷದಲ್ಲಿ ಇದುವರೆಗೆ ಕನಿಷ್ಠ 180 ಮಂದಿ ಮೃತಪಟ್ಟಿದ್ದು 1,800ಕ್ಕೂ ಹೆಚ್ಚು ಮಂದಿ ನಾಗರಿಕರು ಮತ್ತು ಹೋರಾಟಗಾರರು ಗಾಯಗೊಂಡಿದ್ದಾರೆ ಎಂದು ಸೂಡಾನ್ ನ ವಿಶ್ವಸಂಸ್ಥೆ ರಾಯಭಾರಿ ವೊಲ್ಕರ್ ಪರ್ತ್ಸ್ ತಿಳಿಸಿದ್ದಾರೆ.