military hardware

ಸೇನೆಗೆ 84,560 ಕೋಟಿ ರೂ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಡಿಎಸಿ ಒಪ್ಪಿಗೆ

2022-23ನೇ ಸಾಲಿನಲ್ಲಿ 15,920 ಕೋಟಿ ರೂ. ರಕ್ಷಣಾ ಪರಿಕರ ರಫ್ತು; ಭಾರತ ಮಹತ್ತರ ಸಾಧನೆ: ರಾಜನಾಥ್ ಸಿಂಗ್
ರಕ್ಷಣಾ ಸಾಮಗ್ರಿ ರಫ್ತಿನಲ್ಲಿ ಭಾರತ ಮಹತ್ತರ ಸಾಧನೆ ಗೈದಿದ್ದು, 2022-23ನೇ ಸಾಲಿನಲ್ಲಿ 15,920 ಕೋಟಿ ರೂ ಮೌಲ್ಯದ ರಕ್ಷಣಾ ಪರಿಕರಗಳನ್ನು ವಿವಿಧ ದೇಶಗಳಿಗೆ ರಫ್ತು ಮಾಡಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ.

