Military Intelligence

ಐಎಸ್ ಡಿ ಕಾಲ್, ಸ್ಥಳೀಯ ಕರೆಯಾಗಿ ಬದಲಾವಣೆ: ದೂರ ಸಂಪರ್ಕ ಇಲಾಖೆಗೆ ವಂಚಿಸುತ್ತಿದ್ದ ಇಬ್ಬರ ಬಂಧನ
ಅನಧಿಕೃತ ಟೆಲಿಫೋನ್ ಎಕ್ಸ್ಚೇಂಜ್ ವ್ಯವಸ್ಥೆಯ ಮೂಲಕ ಅಂತರರಾಷ್ಟ್ರೀಯ ಕರೆಗಳನ್ನು (ಐಎಸ್ಡಿ) ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ, ದೂರಸಂಪರ್ಕ ಇಲಾಖೆಗೆ ವಂಚಿಸುತ್ತಿದ್ದ ಜಾಲದಲ್ಲಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಪಾಕಿಸ್ತಾನದ ಹನಿಟ್ರ್ಯಾಪ್ಗೆ ಸಿಲುಕಿ ಗೌಪ್ಯ ಮಾಹಿತಿ ರವಾನಿಸುತ್ತಿದ್ದ ಭಾರತೀಯರಿಬ್ಬರ ಬಂಧನ!
ಪಾಕಿಸ್ತಾನದ ಹನಿಟ್ರ್ಯಾಪ್ಗೆ ಸಿಲುಕಿ ಗೌಪ್ಯ ಮಾಹಿತಿ ರವಾನಿಸುತ್ತಿದ್ದ ಇಬ್ಬರು ಭಾರತೀಯರನ್ನು ಮಿಲಿಟರಿ ಇಂಟೆಲಿಜೆನ್ಸ್ ಮತ್ತು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.

