ಭಾರತೀಯ ಸಶಸ್ತ್ರ ಪಡೆಗಳಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ 150 ಯುವಕರಿಗೆ ಒಂದು ಕೋಟಿ ರೂಪಾಯಿ ವಂಚಿಸಿರುವ ಅತಿದೊಡ್ಡ ಹಗರಣವನ್ನು ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ಜಂಟಿಯಾಗಿ ಬಯಲಿಗೆಳಿದಿದ್ದಾರೆ.