Military personnel

ಸೇನಾ ಸಿಬ್ಬಂದಿ ಹಿಂತೆಗೆತಕ್ಕೆ ಒತ್ತಡದ ಬಳಿಕ ಭಾರತದಿಂದ ಸಾಲ ಪರಿಹಾರಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಬೇಡಿಕೆ!
ಭಾರತ ವಿರೋಧಿ ನಿಲುವು ಹೊಂದಿದ್ದ ಮಾಲ್ಡೀವ್ಸ್ ನ ಅಧ್ಯಕ್ಷ ಮೊಹಮ್ಮದ್ ಮುಯಿಜು, ತಮ್ಮ ಧ್ವನಿಯನ್ನು ಬದಲಿಸಿಕೊಂಡಿದ್ದು, ಭಾರತವನ್ನು ತಮ್ಮ ದೇಶದ ಪರಮಾಪ್ತ ದೇಶ ಎಂದು ಬಣ್ಣಿಸಿದ್ದಾರೆ.

ಮಾಲ್ಡೀವ್ಸ್ ನಿಂದ ಮೇ 10ರೊಳಗೆ ಮಿಲಿಟರಿ ಸಿಬ್ಬಂದಿ ಹಿಂತೆಗೆತ; ಮಾರ್ಚ್ 10ರೊಳಗೆ ಮೊದಲ ಹಂತ ಮುಕ್ತಾಯ: ಭಾರತ
ದ್ವೀಪ ರಾಷ್ಟ್ರ ಮಾಲ್ಡೀವ್ಸ್ ನಲ್ಲಿ ಭಾರತೀಯ ವಾಯುಯಾನ ವೇದಿಕೆಗಳ ಕಾರ್ಯಾಚರಣೆಯನ್ನು ಮುಂದುವರೆಸಲು ಮಾಲ್ಡೀವ್ಸ್ನೊಂದಿಗೆ "ಪರಸ್ಪರ ಕಾರ್ಯಸಾಧ್ಯವಾದ ಪರಿಹಾರಗಳನ್ನು ಒಪ್ಪಿಕೊಳ್ಳಲಾಗಿದೆ ಎಂದು ಭಾರತ ಶುಕ್ರವಾರ ಹೇಳಿದೆ.

