ದೇಶರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ; 69 ಭಾರತೀಯರ ಬಿಡುಗಡೆಗೆ ಪಟ್ಟು..!
ಒಟ್ಟು 259 ಭಾರತೀಯರನ್ನು ರಷ್ಯಾ ಸಶಸ್ತ್ರ ಪಡೆಗಳಿಗೆ ನೇಮಕ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಇವರ ಪೈಕಿ ಭಾರತದ ಪ್ರಯತ್ನಗಳ ಫಲವಾಗಿ 139 ಮಂದಿಯನ್ನು ಬಿಡುಗಡೆ ಮಾಡಲಾಗಿದೆ.