Military Talks

ಭಾರತ- ಚೀನಾ ಮಿಲಿಟರಿ ಮಾತುಕತೆ: ಲಡಾಖ್ ನಲ್ಲಿ ಇತ್ಯರ್ಥವಾಗದ ಸಮಸ್ಯೆಗಳ ತ್ವರಿತ ಪರಿಹಾರ ಕುರಿತು ಚರ್ಚೆ
ಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಎಸಿ) ಉಳಿದಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ. ಎರಡು ದಿನಗಳ ಮಿಲಿಟರಿ ಮಾತುಕತೆ ಮುಕ್ತಾಯವಾದ ನಂತರ ಉಭಯ ದೇಶಗಳು ಜಂಟಿ ಹೇಳಿಕೆಯಲ್ಲಿ ಈ ರೀತಿ ತಿಳಿಸಿವೆ.

ಶೀಘ್ರದಲ್ಲಿಯೇ ಮುಂದಿನ ಸುತ್ತಿನ ಮಿಲಿಟರಿ ಮಾತುಕತೆಗೆ ಭಾರತ- ಚೀನಾ ಒಪ್ಪಿಗೆ
ಪೂರ್ವ ಲಡಾಖ್ ನ ವಾಸ್ತವ ಗಡಿ ನಿಯಂತ್ರಣ ರೇಖೆಯ ಘರ್ಷಣೆಯ ಕೇಂದ್ರಬಿಂದು ಪ್ರದೇಶದಿಂದ ಸಂಪೂರ್ಣವಾಗಿ ಸೇನೆ ಹಿಂತೆಗೆತ ಉದ್ದೇಶದ ಸಾಧನೆಗೆ ಶೀಘ್ರದಲ್ಲಿಯೇ 14ನೇ ಸುತ್ತಿನ ಮಾತುಕತೆ ನಡೆಸಲು ಭಾರತ ಮತ್ತು ಚೀನಾ ಗುರುವಾರ ಒಪ್ಪಿಕೊಂಡಿವೆ.

ಭಾರತ- ಚೀನಾ ರಚನಾತ್ಮಕ ಮಾತುಕತೆ: ತ್ವರಿತಗತಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಎರಡು ಕಡೆ ಒಪ್ಪಿವೆ-ಎಂಇಎ
ಪೂರ್ವ ಲಡಾಖ್ ಕುರಿತು ಇತ್ತೀಚಿನ ಭಾರತ- ಚೀನಾ ಮಾತುಕತೆ ರಚನಾತ್ಮಕವಾಗಿದೆ ಮತ್ತು ಉಳಿದಿರುವ ಸಮಸ್ಯೆಗಳನ್ನು ಕ್ಷೀಪ್ರಗತಿಯಲ್ಲಿ ಬಗೆಹರಿಸಿಕೊಳ್ಳಲು ಉಭಯ ದೇಶಗಳು ಒಪ್ಪಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.

ಸೇನಾ ಮಾತುಕತೆ ಫಲಪ್ರದ: ಲಡಾಖ್ ನಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಲು ಭಾರತ, ಚೀನಾ ಸಮ್ಮತಿ
ಪೂರ್ವ ಲಡಾಕ್‌ನ ಗಡಿ ಪ್ರದೇಶದಲ್ಲಿ ಭಿನ್ನಾಭಿಪ್ರಾಯಗಳನ್ನು ವಿವಾದವನ್ನಾಗಿಸದೆ ಇರಲು ಮತ್ತು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಭಾರತ ಮತ್ತು ಚೀನಾದ ಉನ್ನತ ಸೇನಾ ಕಮಾಂಡರ್‌ಗಳು ಒಪ್ಪಿಕೊಂಡಿದ್ದಾರೆ.

ಸೇನಾ ಮಾತುಕತೆಯ ನಂತರ, ಭಾರತ, ಚೀನಾದಿಂದ ಪೂರ್ವ ಲಡಾಖ್ ನಲ್ಲಿ ಉದ್ವಿಗ್ನತೆ ತಗ್ಗಿಸುವ ನಿರ್ಧಾರಗಳು ಪ್ರಕಟ
ಪೂರ್ವ ಲಡಾಖ್ ನಲ್ಲಿ ಉದ್ವಿಗ್ನತೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಹೆಚ್ಚಿನ ಸೇನಾಪಡೆಗಳನ್ನು ಮುಂಚೂಣಿ ಪ್ರದೇಶಗಳಿಗೆ ಕಳುಹಿಸದಿರಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ.

