military

"ನಮ್ಮ ಆಯ್ಕೆಯ ಸಮಯ, ಸ್ಥಳದಲ್ಲಿ ಭಾರತದ ವಿರುದ್ಧ ಪ್ರತೀಕಾರಕ್ಕೆ ಸಿದ್ಧ": ಪಾಕಿಸ್ತಾನ
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಪಾಕ್ ನಲ್ಲಿರುವ ಉಗ್ರ ನೆಲೆಗಳನ್ನು ಧ್ವಂಸಗೊಳಿಸಿದ ಬೆನ್ನಲ್ಲೇ ಪ್ರಧಾನಿ ಶೆಹಬಾಜ್ ಷರೀಫ್ ರಾಷ್ಟ್ರೀಯ ಭದ್ರತಾ ಮಂಡಳಿ (ಎನ್‌ಎಸ್‌ಸಿ) ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಪಾಕಿಸ್ತಾನಕ್ಕೆ ಫಿರಂಗಿ, ಮದ್ದು ಗುಂಡುಗಳ ಕೊರತೆ: ಯುದ್ಧ ಸಾಮರ್ಥ್ಯ ಕೇವಲ 4 ದಿನಗಳವರೆಗೆ ಸೀಮಿತ! Reports
ಸೇನೆಗೆ ಮದ್ದುಗುಂಡುಗಳನ್ನು ಪೂರೈಸುವ ಪಾಕಿಸ್ತಾನ್ ಆರ್ಡನೆನ್ಸ್ ಫ್ಯಾಕ್ಟರಿಗಳು (ಪಿಒಎಫ್) ಹೆಚ್ಚುತ್ತಿರುವ ಜಾಗತಿಕ ಬೇಡಿಕೆ ಮತ್ತು ಹಳತಾದ ಉತ್ಪಾದನಾ ಸೌಲಭ್ಯಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿವೆ

ಶಿವಮೊಗ್ಗ: ತರಬೇತಿ ವೇಳೆ ಹುತಾತ್ಮನಾದ ಯೋಧ ಮಂಜುನಾಥ್ ಅಂತ್ಯಕ್ರಿಯೆ
ಪಾರ್ಥಿವ ಶರೀರವನ್ನು ಬೆಳಿಗ್ಗೆ ಶಿವಮೊಗ್ಗ ನಗರಕ್ಕೆ ತರಲಾಯಿತು. ಈ ವೇಳೆ ಸಂಸದ ಬಿ.ವೈ. ರಾಘವೇಂದ್ರ ಮತ್ತು ಶಾಸಕ ಎಸ್.ಎನ್. ಚನ್ನಬಸಪ್ಪ ಅಂತಿಮ ನಮನ ಸಲ್ಲಿಸಿದರು.

ಊಹೆಗೂ ನಿಲುಕದ ಪರಿಸ್ಥಿತಿಯಲ್ಲಿ ಸೇನೆ ಕೆಲಸ: ಭಾರತ-ಚೀನಾ ಗಸ್ತು ಒಪ್ಪಂದ ಕುರಿತು ಜೈಶಂಕರ್
ಇಂದು ಪುಣೆಯಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಭಾರತ-ಚೀನಾ ಎಲ್ ಎಸಿ ಗಸ್ತು ಒಪ್ಪಂದಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಜೈಶಂಕರ್, ಭಾರತೀಯ ಸೇನೆ ಮತ್ತು ರಾಜತಾಂತ್ರಿಕತೆಯನ್ನು ಶ್ಲಾಘಿಸಿದರು.

ಅಗ್ನಿಪಥ್ ಪ್ರತಿಭಟನೆ ರಾಜಕೀಯ ಪ್ರೇರಿತ, ಕಾಂಗ್ರೆಸ್ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದೆ: ಸಿಎಂ ಬೊಮ್ಮಾಯಿ ಆರೋಪ
ಕಾಂಗ್ರೆಸ್ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಇಡೀ ದೇಶದಲ್ಲಿ ಮಾಡುತ್ತಿದೆ. ಅದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ. ಇಡೀ ಜಗತ್ತಿನಲ್ಲಿ ಅಗ್ನಿಪಥ ಎನ್ನುವುದು ವಿನೂತನ ಯೋಜನೆಯಾಗಿದ್ದು ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಚುನಾವಣಾ ಅಕ್ರಮ ಆರೋಪ ಸಾಬೀತು: ಮ್ಯಾನ್ಮಾರ್ ನಾಯಕಿ ಸೂಕಿಗೆ ಶಿಕ್ಷೆ
ಜನರು ಸೇನಾಡಳಿತ ವಿರೋಧಿಸಿ, ಸೂಕಿಯವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಭೀಕರ ಪ್ರತಿಭಟನೆ ನಡೆಸಿದ್ದರು. ಸೂಕಿ ವಿರುದ್ಧದ ನ್ಯಾಯಾಲಯ ವಿಚಾರಣೆ ನಡೆಯುತ್ತಿತ್ತು.

ಪೂರ್ವ ಲಡಾಕ್ ಗಡಿಯಲ್ಲಿ ಸೇನೆ ನಿಲುಗಡೆ ಮುಂದುವರಿಸಿದರೆ ಚೀನಾ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ: ಭಾರತ
ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಯಥಾಸ್ಥಿತಿಯನ್ನು ಮುಂದುವರಿಸಿ ಸೇನೆ ನಿಯೋಜಿಸಿ ಘರ್ಷಣೆ ಮಾಡಲು ಯತ್ನಿಸಿದರೆ ಶಾಂತಿಗೆ ಧಕ್ಕೆಯಾಗುವುದಲ್ಲದೆ ವಿಸ್ತಾರವಾಗಿ ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರಲಿದೆ.

ಭಾರತ-ಚೀನಾ ರಾಜತಾಂತ್ರಿಕ, ಮಿಲಿಟರಿ ಮಾರ್ಗಗಳ ಮೂಲಕ ಮಾತುಕತೆಯಲ್ಲಿ ತೊಡಗಿವೆ: ಭಾರತೀಯ ಸೇನೆ
ಭಾರತ ಮತ್ತು ಚೀನಾದ ಗಡಿ ಭಾಗಗಳಲ್ಲಿ ಸದ್ಯ ನಡೆಯುತ್ತಿರುವ ಪರಿಸ್ಥಿತಿಗಳನ್ನು ಎದುರಿಸಲು ಭಾರತ ಮತ್ತು ಚೀನಾದ ಅಧಿಕಾರಿಗಳು ಸ್ಥಾಪಿತ ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ತೊಡಗಿಸಿಕೊಂಡಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.

ಮಿಲಿಟರಿ ವೆಚ್ಚ 179 ಶತಕೋಟಿ ಡಾಲರ್ ಗೆ ಹೆಚ್ಚಿಸಿದ ಚೀನಾ: ಭಾರತಕ್ಕಿಂತ ಮೂರು ಪಟ್ಟು ಅಧಿಕ!
ಕೊರೋನಾ ವೈರಸ್ ನಡುವೆಯೂ ಚೀನಾ ದೇಶ ರಕ್ಷಣಾ ಬಜೆಟ್ ಮೊತ್ತವನ್ನು ಪ್ರಸಕ್ತ ಸಾಲಿನಲ್ಲಿ ಹೆಚ್ಚಿಸಿದ್ದು ಇದೀಗ ಭಾರೀ ಸುದ್ದಿಯಾಗಿದೆ. ವಿಶ್ವದಲ್ಲಿ ಅಮೆರಿಕ ನಂತರ ಮಿಲಿಟರಿಗೆ ಅತ್ಯಂತ ಹೆಚ್ಚು ಹಣವನ್ನು ಖರ್ಚು ಮಾಡುವ ದೇಶ ಚೀನಾ.

