Milk

ಹಳ್ಳ ಹಿಡಿದ ಇರಾನ್ ಆರ್ಥಿಕತೆ! 1 ಲೀಟರ್ ಹಾಲಿನ ಬೆಲೆ 8 ಲಕ್ಷ, ಬ್ರೆಡ್ 6.6 ಲಕ್ಷ, 1 ಕೆಜಿ ಅಕ್ಕಿಗೆ 32 ಲಕ್ಷ ರಿಯಾಲ್!
ಯುದ್ಧದ ಪರಿಣಾಮ ಇರಾನ್ ಆಹಾರ ಪದಾರ್ಥಗಳು ಮತ್ತು ಸಾಮಾನ್ಯ ಜನರಿಗೆ ದಿನನಿತ್ಯ ಬಳಸುವ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿವೆ.

ರೈತರಿಗೆ 1 ಲೀಟರ್ ಹಾಲಿಗೆ ಪ್ರೋತ್ಸಾಹಧನ 7 ರೂ ಗೆ ಏರಿಕೆ: ಸಿಎಂ ಸಿದ್ದರಾಮಯ್ಯ
ಇಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು ರೈತರಿಗೆ ಹಸುಗಳನ್ನು ಸಾಕಿ ಮೇವು ನೀಡಲು ನೆರವಾಗಲು ಸರ್ಕಾರ ಎಲ್ಲಾ ರೀತಿಯಿಂದಲೂ ಸಹಾಯಕ್ಕೆ ಮುಂದಾಗಿದೆ.

ಹಾಲಿನ ಬೆಲೆ ಏರಿಕೆ ಪ್ರಸ್ತಾವನೆ: BJP-ಕಾಂಗ್ರೆಸ್ ನಡುವೆ ವಾಗ್ಯುದ್ಧ ಶುರು
ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು ಅರ್ಧ ಶತಕಕ್ಕೆ ಮುಟ್ಟಿಸಿದ್ದ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಈಗ ಹಾಲಿನ ದರವನ್ನು ಶತಕಕ್ಕೆ ಮುಟ್ಟಿಸಲು ಶತ ಪ್ರಯತ್ನ ಮಾಡುತ್ತಿದೆ. ಪ್ರತಿ ಲೀಟರ್ ಹಾಲಿಗೆ ರೂ.5 ಹೆಚ್ಚಿಸಲು ನಿರ್ಧರಿಸಿದ್ದು, ಜನರ ಜೇಬಿಗೆ ಮತ್ತೊಮ್ಮೆ ಕನ್ನ ಹಾಕುತ್ತಿದೆ.

₹ 250 ಮೌಲ್ಯದ ಹಾಲು ನಷ್ಟ; ರಾಹುಲ್ ಗಾಂಧಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಬಿಹಾರದ ವ್ಯಕ್ತಿ
ಸೋನುಪುರ್ ಗ್ರಾಮದ ನಿವಾಸಿಯಾಗಿರುವ ಚೌಧರಿ ಅವರು, ರೋಸೆರಾ ಉಪವಿಭಾಗದ ಸಿವಿಲ್ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಮಾಧ್ಯಮಗಳಿಗೆ ತೋರಿಸಿದರು.

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮತ್ತೆ ಹಾಲಿನ ಬೆಲೆ ಹೆಚ್ಚಿಸಲು ಚಿಂತನೆ?
ನಂದಿನಿ ಹಾಲಿನ ದರ ಹೆಚ್ಚಿಸಲು ಹಾಲು ಒಕ್ಕೂಟಗಳು ಸರ್ಕಾರ ಮುಂದೆ ಪ್ರಸ್ತಾವ ಸಲ್ಲಿಸಿದ್ದು, ಹೊಸ ವರ್ಷದ ಆರಂಭದಲ್ಲಿ ಹಾಲು-ಮೊಸರಿನ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ...

ದುಬಾರಿ ದುನಿಯಾ: ಆಗಸ್ಟ್ 1ರಿಂದ ಯಾವುದಕ್ಕೆ ದರ, ಮೌಲ್ಯ, ತೆರಿಗೆ ಹೆಚ್ಚಳ? ಇಲ್ಲಿದೆ ಮಾಹಿತಿ...
ಟೊಮೆಟೊ ದರ ಏರಿಕೆ ಸದ್ಯ ಬೆಲೆ ಏರಿಕೆಯ ಸುದ್ದಿಯ ಕೇಂದ್ರಬಿಂದು. ರಾಜ್ಯದ ಜನ ಬೆಲೆ ಏರಿಕೆಗೆ ರೋಸಿ ಹೋಗಿದ್ದು, ಇಂದಿನಿಂದ ಜನರ ಮೇಲೆ ಮತ್ತೊಂದು ದರ ಏರಿಕೆ ಬರೆ ಬೀಳಲಿದೆ. ಕಳೆದ ವಾರ 100 ರೂಪಾಯಿಗೆ ಸಿಗುತ್ತಿದ್ದ ಟೊಮೆಟೊ ಈಗ ಏಕಾಏಕಿ ಡಬಲ್ ಆಗಿದೆ.

ದುಬಾರಿ ದುನಿಯಾ: ಆಗಸ್ಟ್ 1 ರಿಂದ ನಂದಿನಿ ಹಾಲು, ಹೊಟೇಲ್ ಊಟ-ತಿಂಡಿ, ಕಾಫಿ-ಟೀ ಬೆಲೆ ಏರಿಕೆ
ತರಕಾರಿ, ದವಸ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ನಾಳೆಯಿಂದ ಮತ್ತಷ್ಟು ದುನಿಯಾ ದುಬಾರಿ ಎನಿಸಲಿದೆ.

ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಿರಿ: ಕೆಎಂಎಫ್'ಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು ಎಂದು ಕರ್ನಾಟಕ ಹಾಲು ಮಹಾ ಮಂಡಳ (ಕೆಎಂಎಫ್)ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ 'ಅಮುಲ್'ಗೆ ವಿರೋಧ, ಕೇರಳದಲ್ಲಿ 'ನಂದಿನಿ' ನಮಗೆ ಬೇಡ ಅಂತಿದ್ದಾರೆ ಕೇರಳಿಗರು!
ಕರ್ನಾಟಕದಲ್ಲಿ ಗುಜರಾತ್ ಮೂಲದ ಅಮುಲ್ ಹಾಲಿನ ಪ್ರವೇಶಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಚುನಾವಣೆ ಹೊತ್ತಿನಲ್ಲಿ ವಿರೋಧ ಪಕ್ಷಗಳು ಇದನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳಲು ನೋಡುತ್ತಿವೆ.

