ರಾಜ್ಯಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಸಿಬ್ಬಂದಿ ಮೇಲೆ ಹಲ್ಲೆ, ಬ್ಯಾಲೆಟ್ ಪೇಪರ್ ದೋಚಿದ ದುಷ್ಕರ್ಮಿಗಳು!
ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆಸಲು ತೆರಳುತ್ತಿದ್ದ ಚುನಾವಣಾಧಿಕಾರಿಗಳ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿ ಮತಯಂತ್ರಗಳನ್ನು ತೆಗೆದುಕೊಂಡು ಹೋಗಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಬುಧವಾರ ನಡೆದಿದೆ.