Milk price hike

ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಶಿವಕುಮಾರ್
ರೈತರನ್ನು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ' ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

'ಲೀಟರ್ ಹಾಲಿಗೆ ₹42 ವೆಚ್ಚ, ಸಿಗುತ್ತಿರುವುದು ಬರೀ ₹35'; ದರ ಏರಿಕೆಗೆ KMFಗೆ ಮುಕ್ತ ಅಧಿಕಾರ ನೀಡಿ: ಸರ್ಕಾರಕ್ಕೆ MLC ಎಸ್.ರವಿ ಆಗ್ರಹ..!
ಸಾಮಾನ್ಯ ಟೋನ್ಡ್ ನಂದಿನಿ ಹಾಲಿನ ಬೆಲೆ ಪ್ರತಿ ಲೀಟರ್‌ಗೆ ರೂ.46 ಇದ್ದರೆ, ಕರ್ನಾಟಕದಲ್ಲಿ ಖಾಸಗಿ ಕಂಪನಿಗಳ ಹಾಲಿನ ಬೆಲೆ ರೂ.56ರವರೆಗೂ ಇದೆ ಎಂದು ಗಮನಸೆಳೆದರು.

ಮಹಾದೇವಪ್ಪನಿಗೂ ಶಾಕು, ಕಾಕಾ ಪಾಟೀಲಗೂ ಶಾಕು; ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿ: ಎಚ್.ಡಿ ಕುಮಾರಸ್ವಾಮಿ ಟಾಂಗ್
ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಹಾಲಿನ ಬೆಲೆ ಏರಿಕೆ ಪ್ರಸ್ತಾವನೆ: BJP-ಕಾಂಗ್ರೆಸ್ ನಡುವೆ ವಾಗ್ಯುದ್ಧ ಶುರು
ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು ಅರ್ಧ ಶತಕಕ್ಕೆ ಮುಟ್ಟಿಸಿದ್ದ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಈಗ ಹಾಲಿನ ದರವನ್ನು ಶತಕಕ್ಕೆ ಮುಟ್ಟಿಸಲು ಶತ ಪ್ರಯತ್ನ ಮಾಡುತ್ತಿದೆ. ಪ್ರತಿ ಲೀಟರ್ ಹಾಲಿಗೆ ರೂ.5 ಹೆಚ್ಚಿಸಲು ನಿರ್ಧರಿಸಿದ್ದು, ಜನರ ಜೇಬಿಗೆ ಮತ್ತೊಮ್ಮೆ ಕನ್ನ ಹಾಕುತ್ತಿದೆ.

Nandini Milk: ಹಾಲಿನ ದರ 5 ರೂಪಾಯಿ ಏರಿಕೆ? ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು?
ಇಡೀ ದೇಶದಲ್ಲೇ ಹಾಲಿನ ದರ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ. ಹಾಗಾಗಿ ಈಗಿರುವ ಹಾಲಿನ ದರವನ್ನು ರೈತರ ಹಿತದೃಷ್ಟಿಯಿಂದ 5 ರೂಪಾಯಿ ಏರಿಕೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.

ಹಾಲಿನ ದರ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಹಿಂಪಡೆಯುವಂತೆ ಆಗ್ರಹ
ಹಾಲಿನ ದರ ಏರಿಕೆ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ರಾಜ್ಯ ಬಿಜೆಪಿ ಘಟಕ ಬೆಂಗಳೂರಿನಲ್ಲಿ ಶನಿವಾರ ಪ್ರತಿಭಟನೆ ನಡೆಸಿತು.

ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ: ಪ್ರತಿಪಕ್ಷ ನಾಯಕ ಆರ್ ಅಶೋಕ್
ಬೆಲೆ ಏರಿಕೆ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಮಂಗಳವಾರ ಹೇಳಿದ್ದಾರೆ.

ಅಮುಲ್ ಲೀಟರ್ ಹಾಲಿನ ಬೆಲೆ 2 ರೂ. ಹೆಚ್ಚಳ: ಹೊಸ ದರಗಳು ಇಂದಿನಿಂದಲೇ ಅನ್ವಯ
ಜೂನ್ 3 ರಿಂದ ಜಾರಿಗೆ ಬರುವಂತೆ ಎಲ್ಲ ರೀತಿಯ ಅಮುಲ್ ಹಾಲಿನ ಬೆಲೆಯನ್ನು ಲೀಟರ್‌ಗೆ 2 ರೂ.ಗಳನ್ನು ಹೆಚ್ಚಿಸಲಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಯ ಪ್ರಮಾಣ ನಿರ್ಧಾರ: ಕೆ.ಎನ್ ರಾಜಣ್ಣ
ಬೆಂಗಳೂರಿನಲ್ಲಿ ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಯ ಪ್ರಮಾಣ ನಿರ್ಧರಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

