Milk price hike

ಗುಜರಾತ್ ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳಲ್ಲಿ ಹಾಲಿನ ದರ ಲೀಟರ್‌ಗೆ 2 ರೂ. ಏರಿಸಿದ 'ಅಮುಲ್'
ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ (ಜಿಸಿಎಂಎಂಎಫ್) ತನ್ನ ಡೈರಿ ಉತ್ಪನ್ನಗಳನ್ನು 'ಅಮುಲ್' ಎನ್ನುವ ಬ್ರಾಂಡ್ ಮೂಲಕ ಮಾರಾಟ ಮಾಡುತ್ತಿದ್ದು, ಶುಕ್ರವಾರ ಗುಜರಾತ್ ಹೊರತುಪಡಿಸಿ ಎಲ್ಲಾ ಮಾರುಕಟ್ಟೆಗಳಲ್ಲಿ ಹಾಲಿನ ದರವನ್ನು ಲೀಟರ್‌ಗೆ 2 ರೂ. ಏರಿಕೆ ಮಾಡಿದೆ.

ಗ್ರಾಹಕರಿಗೆ ಹೊರೆಯಾಗದ ಹಾಗೂ ರೈತರಿಗೆ ಅನ್ಯಾಯವಾಗದ ಸೂತ್ರ ರೂಪಿಸಲು ಸೂಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ರೈತರಿಗೆ ಅನ್ಯಾಯವಾಗದಂತೆ ಸೂತ್ರ ರೂಪಿಸಬೇಕೆಂದು ಕೆ ಎಂ ಫ್ ಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅಮುಲ್ ಹಾಲಿನ ಬೆಲೆ ಹೆಚ್ಚಳದ ಬೆನ್ನಲ್ಲೇ ಕೆಎಂಎಫ್ ಕೂಡ ಹಾಲಿನ ಬೆಲೆ ಹೆಚ್ಚಳಕ್ಕೆ ಮುಂದಾಗಿದೆಯೇ?
ದೇಶದ ಪ್ರಮುಖ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಕಂಪನಿಗಳಾದ ಅಮುಲ್ ಮತ್ತು ಮದರ್ ಡೈರಿ ಮಂಗಳವಾರ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 2 ರೂ. ಏರಿಕೆ ಮಾಡಿವೆ. ಇದೇ ಬೆನ್ನಲ್ಲೇ ನಂದಿನಿ ಹೆಸರಿನಲ್ಲಿ ಉತ್ಪನ್ನಗಳನ್ನು ಹೊರತರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಕೂಡ ಬೆಲೆ ಏರಿಕೆ ಮಾಡಲಿದೆಯೇ ಎನ್ನುವ ಮಾತುಗಳು ಕೇಳಿಬಂದಿದೆ.

ನಂದಿನಿ ಹಾಲು ದರ ಹೆಚ್ಚಳ: ಸಚಿವ ಎ.ಮಂಜುಗೆ ಎಚ್.ಡಿ ರೇವಣ್ಣ ಸವಾಲು
ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನ ಈಗ ಹಾಸನ ಜಿಲ್ಲಾ ರಾಜಕೀಯದಲ್ಲಿ ಹಾಲಾಹಲ....

ಬೆಂಗಳೂರಿನ ಹೋಟೆಲ್ ಗಳಲ್ಲಿ ಕಾಫಿ/ಟೀ ದರ ಏರಿಕೆ
ಕೆಎಂಎಫ್ ಹಾಲಿನ ದರ ಏರಿಸಿದ ಬೆನ್ನಲ್ಲೇ ಹೋಟೆಲ್‌ಗಳಲ್ಲಿ ಮಂಗಳವಾರದಿಂದಲೇ ಅನ್ವಯವಾಗುವಂತೆ ಕಾಫಿ ಮತ್ತು ಟೀ ದರ ತಲಾ 2 ರೂ.....

ಹಾಲಿನ ದರ ಏರಿಕೆ ಖಂಡಿಸಿ ಪ್ರತಿಭಟನೆ
ಹಾಲಿನ ದರ ಏರಿಕೆ ಮಾಡಿರುವ ಸರ್ಕಾರ ಕ್ರಮ ಖಂಡಿಸಿ ಬೆಂಗಳೂರು ಉಳಿಸಿ ಸಮಿತಿಯು ಸೋಮವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ...

