milk price

ಮಧ್ಯ ಪ್ರಾಚ್ಯ ಬಿಕ್ಕಟ್ಟು: ಹಾಲಿನ ಬೆಲೆ ಏರಿಕೆಯ ಸುಳಿವು ನೀಡಿದ ಬಮುಲ್ ಅಧ್ಯಕ್ಷ ಡಿ.ಕೆ ಸುರೇಶ್!
ರಾಜ್ಯ

ಮಧ್ಯ ಪ್ರಾಚ್ಯ ಬಿಕ್ಕಟ್ಟು: ಹಾಲಿನ ಬೆಲೆ ಏರಿಕೆಯ ಸುಳಿವು ನೀಡಿದ ಬಮುಲ್ ಅಧ್ಯಕ್ಷ ಡಿ.ಕೆ ಸುರೇಶ್!

ಕೇಂದ್ರ ಸರ್ಕಾರ ಸೂಚ್ಯವಾಗಿ ಅಡುಗೆ ಅನಿಲ ಸಿಲಿಂಡರ್‌ ದರ ಏರಿಕೆಯ ನಿರ್ದೇಶನ ನೀಡಿದೆ. ಹೀಗಾಗಿ ಸಹಜವಾಗಿಯೇ ಹಾಲು ಒಕ್ಕೂಟಗಳು ತೊಂದರೆಗೆ ಸಿಲುಕುತ್ತಿವೆ. ಹಾಲು ಹಾಗೂ ನಂದಿನಿ ಉತ್ಪನ್ನಗಳಿಗೆ ಅಡುಗೆ ಅನಿಲ ಬಳಕೆಯ ಬಾಯ್ಲರ್ ಗಳನ್ನು ಉಪಯೋಗಿಸುತ್ತಿದ್ದೇವೆ.

KMF ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ: ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ, ಭೀಮಾ ನಾಯ್ಕ್ ಸ್ಪಷ್ಟನೆ
ರಾಜ್ಯ

KMF ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ: ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ, ಭೀಮಾ ನಾಯ್ಕ್ ಸ್ಪಷ್ಟನೆ

ಕರ್ನಾಟಕ ಹಾಲು ಮಹಾ ಮಂಡಳ ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡಬೇಕು ಎಂದು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ.

ನಂದಿನಿ ಹಾಲಿನ ಮಾರಾಟ ದರ ಏರಿಕೆ ನಿಶ್ಚಿತ: ಹಾಲು ಉತ್ಪಾದಕರಿಗೆ 650 ಕೋಟಿ ರೂ ಪ್ರೋತ್ಸಾಹ ಧನ ಬಾಕಿ ಶೀಘ್ರದಲ್ಲೆ ಬಿಡುಗಡೆ
ರಾಜ್ಯ

ನಂದಿನಿ ಹಾಲಿನ ಮಾರಾಟ ದರ ಏರಿಕೆ ನಿಶ್ಚಿತ: ಹಾಲು ಉತ್ಪಾದಕರಿಗೆ 650 ಕೋಟಿ ರೂ ಪ್ರೋತ್ಸಾಹ ಧನ ಬಾಕಿ ಶೀಘ್ರದಲ್ಲೆ ಬಿಡುಗಡೆ

ಲೀಟರ್‌ಗೆ 10 ರೂ. ಹೆಚ್ಚಳಕ್ಕೆ ಡೈರಿ ರೈತರ ಬೇಡಿಕೆಯ ಕುರಿತು ಎಂಎಲ್‌ಸಿ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ವೆಂಕಟೇಶ್, ಡೈರಿ ರೈತರ ಬೇಡಿಕೆ ಮತ್ತು ಗ್ರಾಹಕರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಹಾಲಿನ ಬೆಲೆಯನ್ನು ಶೀಘ್ರದಲ್ಲೇ ಹೆಚ್ಚಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಬೆಲೆ ಏರಿಕೆ ಸರದಿ: ಬಜೆಟ್ ನಂತರ ನಂದಿನಿ ಹಾಲಿನ ದರ ಲೀಟರ್‌ಗೆ 5 ರೂ ಹೆಚ್ಚಳ ಸಾಧ್ಯತೆ!
ರಾಜ್ಯ

ರಾಜ್ಯದಲ್ಲಿ ಬೆಲೆ ಏರಿಕೆ ಸರದಿ: ಬಜೆಟ್ ನಂತರ ನಂದಿನಿ ಹಾಲಿನ ದರ ಲೀಟರ್‌ಗೆ 5 ರೂ ಹೆಚ್ಚಳ ಸಾಧ್ಯತೆ!

ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆಯಾದ ಬೆನ್ನಲ್ಲೇ ಲೀಟರ್ ನಂದಿನಿ ಹಾಲಿನ ದರ 5 ರೂ.ಏರಿಕೆಯಾಗಲಿದೆ. ಹಾಲಿನ ಪ್ರಮಾಣವನ್ನು ಸಹ ಹಾಲಿ ಇರುವ 1,050 ಮಿಲಿಯಿಂದ ಒಂದು ಲೀಟರ್‌ಗೆ ಇಳಿಸಲಾಗುವುದು.

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ: ಶೀಘ್ರದಲ್ಲೇ ಹಾಲಿನ ದರ ಏರಿಕೆ!
ರಾಜ್ಯ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ: ಶೀಘ್ರದಲ್ಲೇ ಹಾಲಿನ ದರ ಏರಿಕೆ!

ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು.

Nandini Milk ದರ ಪರಿಷ್ಕರಣೆ, ಹೆಚ್ಚುವರಿ ಹಾಲು ಕಡಿತ; 5 ರೂ ಬೆಲೆ ಏರಿಕೆ ಸುಳಿವು ನೀಡಿದ KMF
ರಾಜ್ಯ

Nandini Milk ದರ ಪರಿಷ್ಕರಣೆ, ಹೆಚ್ಚುವರಿ ಹಾಲು ಕಡಿತ; 5 ರೂ ಬೆಲೆ ಏರಿಕೆ ಸುಳಿವು ನೀಡಿದ KMF

ಆರು ತಿಂಗಳ ಹಿಂದೆಯಷ್ಟೇ ಕರ್ನಾಟಕದಲ್ಲಿ ನಂದಿನಿ ಹಾಲುದರ ಏರಿಕೆಯಾಗಿತ್ತು. ಇದೀಗ ಮತ್ತೆ ಬೆಲೆ ಏರಿಕೆಗೆ ಕೆಎಂಎಫ್ ಮುಂದಾಗಿದೆ.

ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ: ಕೊಬ್ಬಿರುವ ಕಾಂಗ್ರೆಸ್ ಸರ್ಕಾರದಿಂದ ಅನ್ನದಾತನ ಮೇಲೆ ಕಾಕದೃಷ್ಟಿ!
ರಾಜ್ಯ

ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ: ಕೊಬ್ಬಿರುವ ಕಾಂಗ್ರೆಸ್ ಸರ್ಕಾರದಿಂದ ಅನ್ನದಾತನ ಮೇಲೆ ಕಾಕದೃಷ್ಟಿ!

ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಹಾಲನ್ನೇ ಕಡಿಮೆ ಖರೀದಿಸುತ್ತೇವೆ, ಟೀ-ಕಾಫಿ ಬೆಲೆ ಏರಿಕೆ ಮಾಡಲ್ಲ: ಹೋಟೆಲ್ ಮಾಲೀಕರು
ರಾಜ್ಯ

ಹಾಲನ್ನೇ ಕಡಿಮೆ ಖರೀದಿಸುತ್ತೇವೆ, ಟೀ-ಕಾಫಿ ಬೆಲೆ ಏರಿಕೆ ಮಾಡಲ್ಲ: ಹೋಟೆಲ್ ಮಾಲೀಕರು

ಕಾಫಿ-ಟೀ ಬೆಲೆ ಏರಿಕೆ ಮಾಡುವುದಿಲ್ಲ. ಹಾಲನ್ನೇ ಕಡಿಮೆ ಖರೀದಿ ಮಾಡುತ್ತೇವೆಂದು ಬೆಂಗಳೂರು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘದ ಸದಸ್ಯರು ಹೇಳಿದ್ದಾರೆ.

ಕರ್ನಾಟಕಕ್ಕೆ ಹೋಲಿಸಿದರೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಹೆಚ್ಚು: ಡಿ ಕೆ ಶಿವಕುಮಾರ್
ರಾಜ್ಯ

ಕರ್ನಾಟಕಕ್ಕೆ ಹೋಲಿಸಿದರೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಹೆಚ್ಚು: ಡಿ ಕೆ ಶಿವಕುಮಾರ್

ಕರ್ನಾಟಕಕ್ಕೆ ಹೋಲಿಸಿದರೆ ಇತರೆ ರಾಜ್ಯಗಳಲ್ಲಿ ಹಾಲಿನ ದರ ಹೆಚ್ಚು. ಕರ್ನಾಟಕ ಹಾಲು ಒಕ್ಕೂಟ (KMF) ನಿರ್ಧಾರವು ರೈತರ ಹಿತದೃಷ್ಟಿಯಿಂದ ಕೂಡಿದೆ. ಕರ್ನಾಟಕಕ್ಕೆ ಹೋಲಿಸಿದರೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಹೆಚ್ಚಾಗಿದೆ.