ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ(ಕೆಎಂಎಫ್) ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.