ರಾಜ್ಯರೈತರಿಗೆ ನೀಡುವ ಹಾಲಿನ ಖರೀದಿ ದರದಲ್ಲಿ ಕಡಿತ: RBKMUL ಒಕ್ಕೂಟದ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ
ಒಕ್ಕೂಟವು ನಷ್ಟದಲ್ಲಿದೆ ಎಂಬ ಕಾರಣ ನೀಡಿ ಹಾಲು ಉತ್ಪಾದನೆ ಮಾಡುವ ರೈತರು ಮತ್ತು ಹೈನುಕಾರಿಕೆ ನಡೆಸುವವರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ.ಗಳನ್ನು ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (RBKMUL) ಕಡಿತಗೊಳಿಸಿದೆ.