ರಾಜ್ಯಹಾಲಿನ ಉತ್ಪಾದನೆಯಲ್ಲಿ ಹೆಚ್ಚಳ: KMF ನಂದಿನಿ ಪ್ಯಾಕೆಟ್ ನಲ್ಲಿ ಹೆಚ್ಚುವರಿ 50 ಮಿಲಿ ಹಾಲು ಪೂರೈಕೆ ಮುಂದುವರಿಕೆ!
ಜೂನ್ನಲ್ಲಿ, ಕೆಎಂಎಫ್ ಹೆಚ್ಚುವರಿ ಪೂರೈಕೆಯನ್ನು ಪ್ರಾರಂಭಿಸಿದಾಗ, ಇದು ತಾತ್ಕಾಲಿಕ ವಿದ್ಯಮಾನವಾಗಿದ್ದು, ಪೂರೈಕೆ ಸಹಜ ಸ್ಥಿತಿಗೆ ಮರಳಿದಾಗ ಡಿಸೆಂಬರ್ನಲ್ಲಿ ಪರಿಶೀಲಿಸಲಾಗುವುದು ಎಂದು ಹೇಳಿತ್ತು.