ರಾಜ್ಯಯುಗಾದಿ ಹಬ್ಬಕ್ಕೆ ಬಮೂಲ್ ನಿಂದ ಭರ್ಜರಿ ಗಿಫ್ಟ್: ಪ್ರತಿ ಲೀಟರ್ ಗೆ 1 ರೂ ನಂತೆ ಹಾಲು ಉತ್ಪಾದಕರಿಗೆ ಬೋನಸ್; ಡಿ.ಕೆ ಸುರೇಶ್
ಕಳೆದ ಸಾಲಿನಲ್ಲಿ ನಮ್ಮ ಒಕ್ಕೂದಿಂದ 2900 ಕೋಟಿ ವಹಿವಾಟು ಮಾಡಿದ್ದು, ಈ ವರ್ಷ ಮಾರ್ಚ್ 31ರ ವೇಳೆಗೆ 3,400 ಕೋಟಿಯಷ್ಟು ವಹಿವಾಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ. ನಮ್ಮಲ್ಲಿ ಆಡಳಿತಾತ್ಮಕ ವೆಚ್ಚ ಹೆಚ್ಚಾಗಿದೆ. ನಮ್ಮಲ್ಲಿ 880 ಖಾಯಂ ಸಿಬ್ಬಂದಿ, 1800 ಗುತ್ತಿಗೆ ಕಾರ್ಮಿಕರು ಇದ್ದಾರೆ.