ರಾಜ್ಯಕರ್ನಾಟಕದ ರಾಗಿ ಮುದ್ದೆ, ರಾಗಿ ರೊಟ್ಟಿ, ಸಿರಿಧಾನ್ಯ ಸಂಸ್ಕೃತಿ ಕೊಂಡಾಡಿದ ಪ್ರಧಾನಿ ಮೋದಿ
ಕರ್ನಾಟಕದ ರಾಗಿ ಮುದ್ದೆ, ರಾಗಿ ರೊಟ್ಟಿ, ಸಿರಿಧಾನ್ಯ ಸಂಸ್ಕೃತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದು, ಕರ್ನಾಟಕದ ರಾಗಿ ಮುದ್ದೆ ಮತ್ತು ರಾಗಿ ರೊಟ್ಟಿಯ ಸ್ವಾದವನ್ನು ಮರೆಯಲು ಸಾಧ್ಯವಿಲ್ಲ ಎಂದು ಸೋಮವಾರ ಹೇಳಿದರು.