ರಾಜ್ಯDPR ಬಂದರೆ ಕಲಬುರಗಿಯಲ್ಲಿ Millet Hub ಸ್ಥಾಪನೆಗೆ ಸರ್ವ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ ಜಿಲ್ಲೆಯಲ್ಲಿ ಮಿಲೆಟ್ ಹಬ್ ಸ್ಥಾಪನೆಗೆ ಕೃಷಿ ಇಲಾಖೆ ಸಮಗ್ರ ಯೋಜನಾ ವರದಿ (DPR) ಹಾಗೂ ಬ್ಲೂಪ್ರಿಂಟ್ ಸಿದ್ಧಪಡಿಸಿ ಸಲ್ಲಿಸಿದರೆ, ಜಿಲ್ಲೆಯಲ್ಲಿ ಮಿಲೆಟ್ ಹಬ್ ಸ್ಥಾಪಿಸಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತದೆ.