ದೇಶಸಂಸತ್ತಿನಲ್ಲಿ 'ನಾಯಿ' ವಿವಾದ ನಡುವೆ ಖರ್ಗೆ ಮತ್ತಿತರರೊಂದಿಗೆ ಸಿರಿಧಾನ್ಯ ಖಾದ್ಯ ಸವಿದ ಪ್ರಧಾನಿ ಮೋದಿ!
2023 ಸಿರಿ ಧಾನ್ಯ ವರ್ಷದ ಅಂಗವಾಗಿ ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್ ಮಂಗಳವಾರ ಆಯೋಜಿಸಿದ್ದ ಭೋಜನಕೂಟದಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಿರಿಧಾನ್ಯಗಳಿಂದ ಮಾಡಿದ ಆಹಾರವನ್ನು ಸವಿದರು.